ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟಿಕಲ್ಸ್ನಲ್ಲಿ ಜನರೇಟರ್ಗಳ ಮಾಹಿತಿ, ಪ್ರದರ್ಶನ ಮತ್ತು ಮಾರಾಟ-ಪಶುಪತಿ ಸಂಸ್ಥೆ ಜನರ ನಂಬಿಕೆಗೆ ತಕ್ಕಂತೆ ಸೇವೆ ನೀಡುತಿದೆ:ಗೋಪಾಲಕೃಷ್ಣ ಭಟ್ -ಸ್ಪರ್ಧಾತ್ಮಕ ದರದಲ್ಲಿ ಉತ್ತಮ ಗುಣಮಟ್ಟದ ಉತ್ಪನ್ನಗಳತ್ತ ಗ್ರಾಹಕರ ಒಲವು :ಪಶುಪತಿ ಶರ್ಮ
ಪುತ್ತೂರು: ಸ್ಪರ್ಧಾತ್ಮಕ ಯುಗದಲ್ಲಿ ನೂತನ ಜನರೇಟರ್’ಗಳ ಆವಿಷ್ಕಾರವಾಗಿದ್ದು, ಜನರ ಬೇಡಿಕೆಗೆ ತಕ್ಕುದಾದ ಜನರೇಟರ್’ಗಳು ದೊರೆಯುತ್ತಿದೆ ಎಂದು ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳಿದರು ಕೊಂಬೆಟ್ಟು ಜಿ.ಎಲ್ ಟ್ರೇಡ್ ಸೆಂಟರ್ ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಇಲೆಕ್ಟಿಕಲ್ಸ್ ನಲ್ಲಿ…
