ದ. ಕ, ಉಡುಪಿಯಲ್ಲಿ ಭಾರಿ ಮಳೆ : ಆರೆಂಜ್ ಅಲರ್ಟ್ ಘೋಷಣೆ
ಕರಾವಳಿ ಪ್ರದೇಶದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಪೂರ್ತಿ ಭಾರಿ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಸಣ್ಣಪುಟ್ಟ ಹಾನಿ ಸಂಭವಿಸಿದ ವರದಿಯಾಗಿದ್ದು, ಕಡಬ, ಉಳ್ಳಾಲ ಮತ್ತು ಬಂಟ್ವಾಳ ತಾಲ್ಲೂಕುಗಳ ಕೆಲವು ಭಾಗಗಳಲ್ಲಿ ಅಧಿಕಾರಿಗಳು ರಜೆ ಘೋಷಿಸಿದ್ದಾರೆ.…
