ಭಾರೀ ಮಳೆಗೆ ಹಲವಡೆ ವಿದ್ಯುತ್ ವ್ಯತ್ಯಯ; ಮೆಸ್ಕಾಂ ಇಲಾಖೆ ಸಭೆ
ಕಂಬ ಮುರಿದು ಬಿದ್ದರೆ 24 ಗಂಟೆಯೊಳಗೆ ಸರಿಪಡಿಸಿ: ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು: ಈ ಬಾರಿ ಮೇ ತಿಂಗಳಲ್ಲೇ ಮಳೆ ಪ್ರಾರಂಭವಾಗಿದೆ, ಅದರಲ್ಲೂ ವಿಪರೀತ ಮಳೆಯಾಗುತ್ತಿದೆ, ಅಲ್ಲಲ್ಲಿ ಗಾಳಿಮಳೆಗೆ ಮರಗಳು ಮುರಿದು ಬೀಳುತ್ತಿರುವ ಕಾರಣಕ್ಕೆ ಕರೆಂಟ್ ಕಂಬಗಳು ಹಾನಿಗೊಳಗಾಗಿ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರುಜೋಡನೆ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದ್ದರೂ ಕೆಲವೊಂದು…
