ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಸಂಭ್ರಮದ ‘ಸ್ವರ್ಣ ಹಬ್ಬ’ಕ್ಕೆ ಚಾಲನೆ
ಪುತ್ತೂರು: ಪ್ರತೀ ಹಬ್ಬಗಳು ಹಾಗೂ ವಿಶೇಷ ದಿನಾಚರಣೆಗಳ ಸಂದರ್ಭಗಳಲ್ಲಿ ತನ್ನ ಚಿನ್ನದ ಮಳಿಗೆಗಳಲ್ಲಿ ಗ್ರಾಹಕರಿಗಾಗಿ ವೈವಿಧ್ಯಮಯ ಕೊಡುಗೆಗಳನ್ನು ನೀಡುತ್ತಿರುವ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಕೊಡುಗೆಗಳೊಂದಿಗೆ ನಡೆಯಲಿರುವ ‘ಸ್ವರ್ಣ ಹಬ್ಬ’ ಅ.7ರಂದು…
