ಶಿಕ್ಷಕರ ದಿನಾಚರಣೆ ಅಂಗವಾಗಿ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ವಿಶೇಷ ಕೊಡುಗೆ..!!
ಪುತ್ತೂರು:ಮುಖ್ಯ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರಿಗಾಗಿ ಆಕರ್ಷಕ ಕೊಡುಗೆಯನ್ನು ಘೋಷಿಸಿದೆ. ಸೆಪ್ಟೆಂಬರ್ 5ರಿಂದ 15ರವರೆಗೆ ಅನ್ವಯವಾಗುವ ಈ ಆಫರ್‌ನಲ್ಲಿ – ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ ₹300 ಫ್ಲಾಟ್ ಡಿಸ್ಕೌಂಟ್ ವಜ್ರಾಭರಣಗಳ ಮೇಲೆ…
