ಜುಲೈ 15 : ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ವಾರ್ಷಿಕೋತ್ಸವ..!!
ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯು ಪುತ್ತೂರಿನಲ್ಲಿ ಆರಂಭಗೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿನ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ಜುಲೈ 15ರಂದು ಪುತ್ತೂರು ಬೊಳವಾರು ಇನ್‌ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್‌ನಲ್ಲಿರುವ ಕಚೇರಿಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕ ಅಶೋಕ್…
