ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ‘ಗ್ಲೋ ಫೆಸ್ಟ್
ಡಿ.23 ರಿಂದ ಜ.26ರವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ
ಪುತ್ತೂರು: ಇಲ್ಲಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಡಿ.23ರಿಂದ ಜ. 26 ರವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟದ ಗೋ ಫೆಸ್ಟ್ ಅಯೋಜಿಸಲಾಗಿದೆ. ಎಲ್ಲಾ ವಯೋಮಾನದವರಿಗಾಗಿ ಕೈಗೆಟಕುವ ದರದಲ್ಲಿ ನಿಮ್ಮಿಷ್ಟದ ವಜ್ರಾಭರಣಗಳನ್ನು ನಿಮ್ಮದಾಗಿಸಿಕೊಳ್ಳುವ ‘ಡೈಮಂಡ್…
