ಅಶೋಕ ಜನಮನ 2025: ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ
ಪುತ್ತೂರು: ಅಶೋಕ ಜನಮನ ಕಾರ್ಯಕ್ರಮಕ್ಕೆ ಬರುವ ಪ್ರತೀಯೊಬ್ಬರೂ ನಮ್ಮ ಅತಿಥಿಗಳು ,ಅವರಮನಸ್ಸಿಗೆ ನೋವಾಗದಂತೆ ನೋಡಿಕೊಳ್ಳಿ ಮತ್ತು ಬರುವ ಪ್ರತೀಯೊಬ್ಬರೂ ಅನ್ನದಾನ ದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು, ಯಾರೂ ಊಟ ಸಿಗದೆ ಇರುವಂತಾಗಬಾರದು ಎಂದು ಶಾಸಕರುಸೂಚನೆಯನ್ನು ನೀಡಿದ್ದಾರೆ.ಶಾಸಕರ ಕಚೇರಿ ಸಭಾಂಗಣದಲ್ಲಿ ಅಶೋಕ ಜನಮನದ ಪೂರ್ವಭಾವಿ…
