ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ
ಕೇರಳದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಐಷಾರಾಮಿ ಬಸ್ ಮಾಲೀಕರ ಸಂಘ ಭಾನುವಾರ ಪ್ರಕಟಿಸಿದೆ. ಕೇರಳದಿಂದ ತಮಿಳುನಾಡು ಮತ್ತು ಕರ್ನಾಟಕಕ್ಕೆ ಅಂತರರಾಜ್ಯ ಪ್ರವಾಸಿ ಬಸ್ ಸೇವೆಗಳನ್ನು ಸೋಮವಾರ ಸಂಜೆ 6 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್…
