ರಾಜ್ಯದಲ್ಲಿ ಎಲ್ಪಿಜಿ ಬಿಕ್ಕಟ್ಟು: ಕೇಂದ್ರ ಸರಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ!
ಇ ರಾನ್, ಇಸ್ರೇಲ್ ಮತ್ತು ಅಮೆರಿಕ ನಡುವಿನ ಹೆಚ್ಚುತ್ತಿರುವ ಸಂಘರ್ಷದಿಂದ ಬೆಂಗಳೂರಿನಲ್ಲಿ ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿ (LPG crisis) ಉಂಟಾಗಿರುವ ವ್ಯತ್ಯಯ ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಹರ್ದೀಪ್ ಸಿಂಗ್ ಪುರಿ…
