Category: ಕರಾವಳಿ

ಕುಡುಪುವಿನಲ್ಲಿ ಗುಂಪು ಹಲ್ಲೆ ಮೂಲಕ ವಯನಾಡಿನ ಅಶ್ರಫ್ ಹತ್ಯೆ ಪ್ರಕರಣ-21 ಆರೋಪಿಗಳನ್ನು ಬಂಧಿನ :ನಗರ ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ

ನಗರದ ಹೊರವಲಯದ ಕುಡುಪುವಿನಲ್ಲಿ ಗುಂಪು ಹಲ್ಲೆ ಮೂಲಕ ಕೇರಳದ ವಯನಾಡಿನ ಅಶ್ರಫ್ ಹತ್ಯೆ ಮಾಡಿದ ಪ್ರಕರಣದಲ್ಲಿ ನಮಗೆ ಸಿಕ್ಕಿರುವ ವಿಡಿಯೊ ದೃಶ್ಯ, ಫೋಟೊ ಮತ್ತಿತರ ವೈಜ್ಞಾನಿಕ ಪುರಾವೆಗಳನ್ನು ಆಧಾರಿಸಿ ಆರೋಪಿಗಳನ್ನು ಬಂಧಿಸಿದ್ದೇವೆ. ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಇನ್ನೂ ಯಾವುದಾದರೂ ಸಾಕ್ಷ್ಯಾಧಾರ…

BIG NEWS: ರಾಜ್ಯದ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ‘ಯೋಗ ಮಂದಿರ’ ಸ್ಥಾಪನೆ

ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳು ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಯೋಗ ಮಂದಿರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಚ್ಚಿನ ಜನರಿಗೆ ಯೋಗ ಪರಿಚಯಿಸುವ ಉದ್ದೇಶದಿಂದ…

ಹವಮಾನ ವರದಿ : ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಜೋರು ಮಳೆ

ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲೆಲ್ಲೂ ಮಳೆಯ ಅಬ್ಬರವಿದೆ. ಆರಂಭದಲ್ಲಿಯೇ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ‌. ಹವಮಾನ ವರದಿ ನೀಡಿರುವ ವರದಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗಲಿದೆ ಎನ್ನಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು…

ಕೆಮ್ಮಿಂಜೆಯಲ್ಲಿ ಎಸ್.ಪಿ.ವೈಎಸ್‌.ಎಸ್‌.ನಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕಿನ ಆಶ್ರಯದಲ್ಲಿ ಶನಿವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ…

ಮಂಗಳೂರು: ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

ತಮಿಳು, ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ ಭಾಷೆ ತುಳು (Tulu Language). ಅವಿಭಜಿತ ದಕ್ಷಿಣಕನ್ನಡ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಚಾಲ್ತಿಯಲ್ಲಿರುವ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ, ಹೋರಾಟ ದಶಕಗಳದ್ದು. ಆದರೆ ಇದೀಗ ತುಳು ಭಾಷೆ ಬಳಕೆ…

ಪ್ರಗತಿ ಪಾರಾ ಮೆಡಿಕಲ್‌ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ಯೋಗ ದಿನಾಚರಣೆ

ಪುತ್ತೂರು: ಪ್ರಗತಿ ಪಾರಾಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್‌ನಲ್ಲಿ ನಡೆದ ಯೋಗ ದಿನಾಚರಣೆ ಉದ್ಘಾಟಿಸಿದ ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷಡಾ.ಯು ಶ್ರೀಪತಿ ರಾವ್ ಹಾಗೂ SPSS ಪುತ್ತೂರು ತಾಲೂಕು ವರದಿಗಾರ ಲಕ್ಷ್ಮೀಕಾಂತ್ ಯೋಗದ ಮಹತ್ವ ತಿಳಿಸಿದರು. SPSS ಘಟಕದ ಯೋಗ…

ಜು. 12: ಪುತ್ತೂರು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ – ಪುತ್ತೂರಿನ 6 ನ್ಯಾಯಾಲಯದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ:ನ್ಯಾಯಧೀಶೆ ಪ್ರಕೃತಿ ಕಲ್ಯಾಣ್ ಪುರ

ಪುತ್ತೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…

ಟೇಸ್ಟಿ ಟೇಸ್ಟಿ ‘ಚಿಕನ್ ಹರಿಯಾಲಿʼ ಮಾಡೋದು ಎಷ್ಟು ಸಿಂಪಲ್ ಗೊತ್ತಾ.?

ಬೇ ಕಾಗುವ ಸಾಮಗ್ರಿ: ಚಿಕನ್ 1 ಕೆಜಿ, ಈರುಳ್ಳಿ 4, ಎಣ್ಣೆ, ಪುದೀನಾ ಸೊಪ್ಪು 1 ಕಪ್, ಹಸಿ ಮೆಣಸು 13, ಏಲಕ್ಕಿ 6, ಚಕ್ಕೆ 4 ಚಿಕ್ಕ ತುಂಡು, ಕಸೂರಿ ಮೇತಿ ಸ್ವಲ್ಪ, ಜೀರಿಗೆ ಪುಡಿ ಅರ್ಧ ಚಮಚ, ಕಾರದ…

BIG NEWS : ಗ್ರಾಮ ಪಂಚಾಯತ್ ಸಭೆಯಲ್ಲಿ ‘ತುಳು’ ಭಾಷೆ ಬಳಸದಂತೆ ಸೂಚನೆ : ವಿವಾದ ಸೃಷ್ಟಿಸಿದ ಸರ್ಕಾರದ ಆದೇಶ.!

ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದಂತೆ ಸೂಚನೆ ನೀಡಿ ಸುತ್ತೋಲೆ ಹೊರಡಿಸಲಾಗಿದ್ದು, ತುಳು ಭಾಷಿಕರು ಅಸಮಾಧಾನ ಹೊರ ಹಾಕಿದ್ದಾರೆ. ಏನಿದೆ ಸುತ್ತೋಲೆಯಲ್ಲಿ..? ಮೇಲ್ಕಂಡ ವಿಷಯಕ, ಸಂಬಂಧಿಸಿದಂತೆ, ಗ್ರಾಮ ಪಂಚಾಯತ್…

ಸುಬ್ರಹ್ಮಣ್ಯ: ರೈಲ್ವೆ ಹಳಿ ಮೇಲೆ ಬಂಡೆ ಬಿದ್ದು ಸಂಚಾರದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಸಕಲೇಶಪುರದಿಂದ ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದ ನಡುವೆ ಬರುವ ಎಡಕುಮಾರಿ-ಶಿರಿಬಾಗಿಲು ನಡುವೆ ಗುಡ್ಡ ಕುಸಿದು ಮೆಟೀರಿಯಲ್ ರೈಲ್ವೆ ಹಳಿ ಮೇಲೆ ಬಂಡೆಗಳು ಬಿದ್ದ ಪರಿಣಾಮ ರೈಲು ಸಂಚಾರದ ಸಮಯದಲ್ಲಿ ವ್ಯತ್ಯಯವಾಗಿದೆ. ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ಕಡಗರವಳ್ಳಿಗೆ…

Join WhatsApp Group
error: Content is protected !!