Category: ಕರಾವಳಿ

“ಗಾಂಧೀ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳೋಣ” – ಶಾಸಕ ಅಶೋಕ್ ರೈ

ಪುತ್ತೂರು: “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳಲ್ಲಿ ಮಹಾತ್ಮ ಗಾಂಧೀಜಿಯವರು ಮುಂಚೂಣಿಯಲ್ಲಿದ್ದಾರೆ. ಅವರು ಅಹಿಂಸೆಯ ಮೂಲಕ ಜೀವನ ನಡೆಸಿ ದೇಶಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಗಾಂಧೀ ತತ್ವಗಳು ಜನಜೀವನಕ್ಕೆ ಸದಾ ಪ್ರೇರಣೆಯಾಗಿದ್ದು, ಇಂದಿಗೂ ಅತಿ ಪ್ರಸ್ತುತ. ಅವರ ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ…

ಅ. 02: ಪುತ್ತೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ: ಕಲ್ಲಡ್ಕ ಶಾಖೆಯ ಉದ್ಘಾಟನೆ

ಪುತ್ತೂರು: 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.), ಪುತ್ತೂರು ತನ್ನ 17ನೇ ಶಾಖೆಯನ್ನು ಕಲ್ಲಡ್ಕದಲ್ಲಿ ಆರಂಭಿಸುತ್ತಿದೆ. ಅ. 2ರಂದು (ಗುರುವಾರ) ಬೆಳಿಗ್ಗೆ 10.30ಕ್ಕೆ ಕಲ್ಲಡ್ಕ ಕೆ.ಸಿ.ರೋಡಿನ ಈಶಾನ ಕಾಂಪ್ಲೆಕ್ಸ್‌ನಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ವಿವಿಧ ಗಣ್ಯರು…

ಪುತ್ತೂರು:ಎಸ್‌ಡಿಪಿಐ ಸಾಲ್ಮರ ವಾರ್ಡ್ ನೂತನ ಸಮಿತಿ ರಚನೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ಸಾಲ್ಮರ ವಾರ್ಡ್ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಲಿ ಸಾಲ್ಮರ, ಕಾರ್ಯದರ್ಶಿಯಾಗಿ ನವಾಝ್ ಸಾಲ್ಮರ, ಜೊತೆ ಕಾರ್ಯದರ್ಶಿಯಾಗಿ ಮುಸ್ತಫ ಕೆರೆಮೂಲೆ, ಸದಸ್ಯರಾಗಿ ಸಿದ್ದೀಕ್ ಸಾಲ್ಮರ ಮತ್ತು ಲತೀಫ್ ಸಾಲ್ಮರ ಆಯ್ಕೆಯಾದರು.…

ಪುತ್ತೂರು ಪ್ರಗತಿ ವಿದ್ಯಾಸಂಸ್ಥೆಗಳಲ್ಲಿ ಶಾರದಾ ಪೂಜೆ

ಪುತ್ತೂರು: ಬೋಳ್ವಾರದ ಪ್ರಗತಿ ಪ್ಯಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಪ್ರಗತಿ ನರ್ಸಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಶಾರದಾ ಪೂಜಾ ಕಾರ್ಯಕ್ರಮ ಜರುಗಿತು. ಪುರೋಹಿತರು ಶ್ರೀ ನಾರಾಯಣ ಪ್ರಸಾದ್ ಮತ್ತು ರಾಮಚಂದ್ರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ಸಂಸ್ಥೆಯ ಅಧ್ಯಕ್ಷ…

Bigg Boss Kannada 12: ಒಂದೇ ದಿನಕ್ಕೆ ಬಿಗ್‌ ಬಾಸ್‌ ಜರ್ನಿ ಮುಗಿಸಿದ ಸ್ಪರ್ಧಿ ಇವರೇ

ಬಿಗ್ ಬಾಸ್ ಕನ್ನಡ ಸೀಸನ್ 12′ (Bigg Boss Kannada Season 12) ಶೋ ಅದ್ದೂರಿಯಾಗಿ ಆರಂಭ ಆಗಿದೆ. ಆದರೆ ಆರಂಭದಲ್ಲೇ ಬಿಗ್ ಬಾಸ್ ಎಲಿಮಿನೇಷನ್ ಮೂಲಕ ಶಾಕ್ ನೀಡಿದ್ದಾರೆ. ಮೊದಲ ದಿನ, ಅಂದರೆ, ಸೆಪ್ಟೆಂಬರ್ 28ರಂದು ಒಟ್ಟು 19 ಜನರು…

ಅತಿಥಿ ಶಿಕ್ಷಕರ ನೇಮಕ ಮಾಡುವಂತೆ
ಬೆಟ್ಟಂಪಾಡಿ,ಜಿಡೆಕಲ್ಲು ಕಾಲೇಜು ವಿದ್ಯಾರ್ಥಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಪುತ್ತೂರು: ಬೆಟ್ಟಂಪಾಡಿ ಹಾಗೂ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಅತಿಥಿ ಶಿಕ್ಷಕರ ನೇಮಕಾತಿ‌ಮಾಡುವಂತೆ ಆಗ್ರಹಿಸಿ ಎರಡೂ ಕಾಲೇಜಿನ ವಿದ್ಯಾರ್ಥಿಗಳು ಪ್ರತ್ಯೇಕವಾಗಿ ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು.ಉಪನ್ಯಾಸಕರ ಕೊರತೆ ಇರುವ ಕಾರಣ ವ್ಯಾಸಂಗಕ್ಕೆ ತೊಂದರೆಯಾಗಿದೆ. ಈಗ ಕಾಲೇಜಿನಲ್ಲಿ ಪರ್ಮನೆಂಟ್…

ಮುಕ್ವೆ:ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿ-ಮೆಡ್ ಲ್ಯಾಂಡ್ ಆಸ್ಪತ್ರೆ ಮತ್ತು ಗರೀಬ್ ನವಾಝ್ ಟ್ರಸ್ಟ್ ಮುಕ್ವೆ ಜಂಟಿ ಸಹಯೋಗದಲ್ಲಿ ಆರೋಗ್ಯ ತಪಾಸಣೆ..!!

ಮುಕ್ವೆ: ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಗರೀಬ್ ನವಾಝ್ ಚಾರಿಟೇಬಲ್ ಟ್ರಸ್ಟ್ ಮುಕ್ವೆ ಜಂಟಿ ಸಹಯೋಗದೊಂದಿಗೆ ಮುಕ್ವೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಶಿಬಿರದಲ್ಲಿ ಇನ್ನೂರಕ್ಕೂ ಹೆಚ್ಚು ಜನರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವೈದ್ಯರ…

ಸೆ. 29: ಪುತ್ತೂರಿನಲ್ಲಿ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಲೋಕಾರ್ಪಣೆ

ಪುತ್ತೂರು: ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ ಕನ್ಸ್ಟ್ರಕ್ಷನ್ಸ್, ಎ.ವಿ.ಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಂತಾದ ಸಂಸ್ಥೆಗಳ ಮೂಲಕ ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿರುವ ಎ.ವಿ.ಜಿ. ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೆ ಹೊಸ ಕೊಡುಗೆಯಾಗಿ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ…

ಪುತ್ತೂರು: 91ನೇ ವರ್ಷದ ಶಾರದೋತ್ಸವ: ಅ.2ಕ್ಕೆ ಭವ್ಯ ಶೋಭಾಯಾತ್ರೆ

ಮೈಸೂರು ದಸರಾ ಮಾದರಿಯಲ್ಲಿ ಪುತ್ತೂರು ಪೇಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲು ಸಜ್ಜು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ 91ನೇ ವರ್ಷದ ಶಾರದೋತ್ಸವ ಸೆಪ್ಟೆಂಬರ್‌ 22ರಂದು ನವರಾತ್ರಿ ಪೂಜೆಯಿಂದ ಭವ್ಯವಾಗಿ ಆರಂಭಗೊಂಡಿದೆ. ಸೆಪ್ಟೆಂಬರ್‌ 29ರಂದು ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆಪ್ಟೆಂಬರ್‌ 30ರಂದು ಸಾಮೂಹಿಕ…

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ
ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ 8 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ…

Join WhatsApp Group
error: Content is protected !!