ಜು.27 : ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೃಹತ್ ವೈದ್ಯಕೀಯ ಶಿಬಿರ
ಪುತ್ತೂರು: ಬನ್ನೂರು ಕೃಷ್ಣನಗರ ಸಮೀಪದ ಎ.ವಿ.ಜಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಳ್ಯ ಕೆ.ವಿ.ಜಿ ಮೆಡಿಕಲ್ ಕಾಲೇಜು, ಆಸ್ಪತ್ರೆ, ಆಯುರ್ವೇದಿಕ್ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಜುಲೈ 27ರಂದು ಬೃಹತ್ ವೈದ್ಯಕೀಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ಈ ಶಿಬಿರ ಬೆಳಿಗ್ಗೆ 9 ಗಂಟೆಗೆ…
