ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಕೋರಿದ ಈಶ್ವರ ಭಟ್ ಪಂಜಿಗುಡ್ಡೆ
ಪುತ್ತೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ‘ಸಹಕಾರಿ ರತ್ನ’, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ…
