ಜು. 20 :ಪುರುಷರಕಟ್ಟೆ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ನಲ್ಲಿ “ಉಚಿತ” ಆರೋಗ್ಯ ತಪಾಸಣಾ ಶಿಬಿರ…!!
ಪುತ್ತೂರು: ಪುರುಷರಕಟ್ಟೆಯ ಸಿದ್ದಣ್ಣ ಕಾಂಪ್ಲೆಕ್ಸ್ನಲ್ಲಿರುವ ಆತ್ರೇಯ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ನ ಆಶ್ರಯದಲ್ಲಿ ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ನರಿಮೊಗರು ಗ್ರಾಮ ಪಂಚಾಯತ್, ಪ್ರಸನ್ನ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಲಾಲ ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ…
