Category: ಕರಾವಳಿ

ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,…

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ರವರ ನೇತೃತ್ವದಲ್ಲಿ ಮುದರಂಗಡಿಯಲ್ಲಿ ಸನ್ಮಾನ

ಸನ್ಮಾನ ಸ್ವೀಕರಿಸಿದ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ ಹಾಗೂ ನಿರ್ದೇಶಕರು

ಬಳಂಜ:ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತಗೊಂಡಿರುವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯನ್ನು ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಮುದರಂಗಡಿಯಲ್ಲಿ ಜ. 19 ರಂದು ಗೌರವಿಸಿ ಸನ್ಮಾನಿಸಲಾಯಿತು. ಬಳಂಜ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಅವರನ್ನು ಮೂಲ್ಕಿ ರಾಷ್ಟ್ರೀಯ…

ಪುತ್ತೂರು : ಐಡಿಎ ಪುತ್ತೂರು ಶಾಖೆಯ ಪದಾಧಿಕಾರಿಗಳ ಪದಗ್ರಹಣ

ಪುತ್ತೂರು: ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಬಿಡಿಎ) ಇದರ ಪುತ್ತೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಐಡಿಎ ಭವನ ಪುತ್ತೂರು ಇಲ್ಲಿ ನಡೆಯಿತು. ಜಿಲ್ಲಾ ಗೃಹ ರಕ್ಷಕದಳದ ಗೌರವ ಸಮಾದೇಷ್ಠರಾಗಿ ಕಾರ್ಯನಿರ್ವಹಿಸಿದ್ದ, ಬಾಯಿ ಮತ್ತು ಮುಖ ರೋಗತಜ್ಞ ಡಾ.ಮುರಳೀ ಮೋಹನ್ ಚೂಂತಾರು…

ಪುತ್ತೂರು :ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇರ್ದೆ ಉಪ್ಪಳಿಗೆ ಪ್ರೌಢಶಾಲೆಯ ಸಾತ್ವಿ.ಡಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಪುತ್ತೂರು :ಡಾ. ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇರ್ದೆ ಉಪ್ಪಳಿಗೆ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸಾತ್ವಿ.ಡಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೀ ಶಾರದಾ ಕಲಾಕೇಂದ್ರ ದರ್ಬೆ ಪುತ್ತೂರು ಇಲ್ಲಿನ ವಿದ್ವಾನ್ ಸುದರ್ಶನ್ ಎಂ.ಎಲ್.ಭಟ್…

ಚಾರ್ವಾಕ ಕೃ.ಸ.ಸಂಘದ ಶತಮಾನೋತ್ಸವ- ನೂತನ ಕಟ್ಟಡ ಲೋಕಾರ್ಪಣೆ
ಸಹಕಾರಿ-ಬ್ಯಾಂಕ್ ಜಿಲ್ಲೆ ದ ಜನಕುಲೆ ನೆತ್ತೆರ್ ಡೇ ಉ೦ಡು- ಕ್ಯಾ.ಬ್ರಿಜೇಶ್ ಚೌಟ ಶ್ಲಾಘನೆ

ಪುತ್ತೂರು; ಸಹಕಾರ ಸಂಘಗಳು ಆರ್ಥಿಕ ಕ್ಷೇತ್ರಕ್ಕೆ ಮಹತ್ತರ ಕೊಡುಗೆ. ಜನಸಾಮಾನ್ಯದ ಬದುಕಿನಲ್ಲಿ ಆರ್ಥಿಕ ಶಕ್ತಿ ತುಂಬಲು ಸಹಕಾರ ಸಂಘಗಳು ಇನ್ನಿಲ್ಲದಂತೆ ದುಡಿಯುತ್ತಿವೆ. ಇಡೀ ದೇಶಕ್ಕೆ ಸಹಕಾರ ಸಂಘಗಳನ್ನು ಹೇಗೆ ನಡೆಸಬೇಕು ಎಂದು ತೋರಿಸಿಕೊಟ್ಟ ಹಿರಿಮೆ ದಕ ಜಿಲ್ಲೆಯದ್ದಾಗಿದೆ. ಸಹಕಾರ ಮತ್ತು ಬ್ಯಾಂಕಿAಗ್…

ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ರವರಿಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ…

ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ವತಿಯಿಂದ ವಿಟ್ಲದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ..!

ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ವತಿಯಿಂದ ವಿಟ್ಲದಲ್ಲಿ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ವಿಟ್ಲದ ಸ್ಮಾರ್ಟ್ ಸಿಟಿ ಮುಂಭಾಗದಲ್ಲಿ ನಡೆಯಿತು. ಹಾಜಿ ಅಬ್ದುಲ್ ಹಕೀಮ್ ಅರ್ಷದಿ ದುವಾ ನಿರ್ವಹಿಸಿದರು. ಡಿ’…

ಚಾರ್ವಾಕ ಕೃಷಿಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಕಾರ್ಯಕ್ರಮ ಹಾಗೂ ಮೂರು ದಿನಗಳ ಕೃಷಿ ಮೇಳಕ್ಕೆ ಚಾಲನೆ- ಗಣೇಶ್ ಉದನಡ್ಕ ನೇತ್ರತ್ವದ ತಂಡದ ಕಾರ್ಯ ಜಿಲ್ಲೆಗೆ ಮಾದರಿ:ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾ‌ರ್ ಕಟೀಲ್

ಸಹಕಾರಿ ರಂಗಕ್ಕೆ ದೇಶಕ್ಕೆ ಮಾದರಿ ಜಿಲ್ಲೆ ದಕ್ಷಿಣ ಕನ್ನಡ. ಇದು ಮುಂದುವರಿದ ಜಿಲ್ಲೆಯಾಗುವುದಕ್ಕೆ ಜಿಲ್ಲೆಯಲ್ಲಿ ಶತಮಾನಗಳ ಹಿಂದೆ ನಡೆದ ಸಹಕಾರಿ ಚಳುವಳಿ ಮೂಲ ಪ್ರೇರಣೆ” ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಚಾರ್ವಾಕ ಕೃಷಿ ಪತ್ತಿನ ಸಹಕಾರ ಸಂಘದ…

ಜ.15;ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸಹಯೋಗ ವಿವೇಕಾನಂದ ಜಯಂತಿ-ತಾಲೂಕು ಯುವಪ್ರಶಸ್ತಿ ಪ್ರದಾನ

ಪುತ್ತೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕು ಯುವಜನ ಒಕ್ಕೂಟ, ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ತಾಲೂಕು ಯುವ ಪ್ರಶಸ್ತಿ ಪ್ರದಾನ ೨೦೨೫ ಜ.೧೫ರಂದು ಬೆಳಗ್ಗೆ ೧೧ಕ್ಕೆ ಆಸ್ಮಿ ಕಂಫರ್ಟ್ ಸಭಾಭವನದಲ್ಲಿ ನಡೆಯಲಿದೆ…

ಪುತ್ತೂರು :ಖಾಸಗಿ ಬಸ್‌ ಪ್ರಯಾಣ ದರ ಏರಿಕೆ

ರಾಜ್ಯ ಸರಕಾರವು ಕೆಎಸ್‌ಆರ್‌ಟಿಸಿ ಬಸ್ಸುಗಳ ಟಿಕೆಟ್‌ ದರವನ್ನು ಏರಿಸಿದ ಬೆನ್ನಲ್ಲೇ ದ.ಕ.ಜಿಲ್ಲೆಯ ವಿವಿಧ ರೂಟ್‌ಗಳಲ್ಲಿ ಸಂಚರಿಸುವ ಕಾಂಟ್ರಾಕ್ಟ್ ಕ್ಯಾರೇಜ್‌(ಖಾಸಗಿ) ಬಸ್ಸುಗಳ ಪ್ರಯಾಣ ದರವನ್ನೂ ಏರಿಸಲಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ಗಳಲ್ಲಿ ಜ. 7ರಿಂದಲೇ ಟಿಕೆಟ್‌ ದರ ಏರಿಸಲಾಗಿದೆ. ಮಂಗಳೂರಿನಿಂದ ಪ್ರತ್ಯೇಕ ರೂಟ್‌ಗಳಲ್ಲಿ ಪುತ್ತೂರು,…

Join WhatsApp Group
error: Content is protected !!