ತಡಿಯಂಡಮೋಳ್ನಲ್ಲಿ ನಾಪತ್ತೆಯಾಗಿದ್ದ ಕೇರಳ ಯುವತಿ ಶರಣ್ಯ ಪತ್ತೆ..!!
ಮಡಿಕೇರಿ: ಕೊಡಗಿನ ಅತಿ ಎತ್ತರದ ಶಿಖರ ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ಗೆ ತೆರಳಿ ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ ಕೊನೆಗೂ ಪತ್ತೆಯಾಗಿದ್ದಾರೆ. ಅರಣ್ಯದ ಆಳ ಪ್ರದೇಶದಲ್ಲಿ ಸ್ಥಳೀಯ ಕುಡಿಯ ಜನಾಂಗದ ಯುವಕರು ನಡೆಸಿದ ಹುಡುಕಾಟದ ವೇಳೆ ಅವರು…
