ಕೊಳತ್ತಮಜಲು: ಕೊ*ಲೆಯಾದ ರಹ್ಮಾನ್, ಗಾಯಾಳು ಶಾಫಿ ಮನೆಗೆ ಸ್ಪೀಕರ್ ಖಾದರ್ ಭೇಟಿ
ಕೊಳತ್ತಮಜಲಿನ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಖಲಂದರ್ ಶಾಫಿ ಮನೆಗೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಬುಧವಾರ ಭೇಟಿ ನೀಡಿದರು. ಕೊಲೆಯಾದ ಅಬ್ದುಲ್ ರಹ್ಮಾನ್ ಅವರ ತಂದೆ ಮತ್ತು ತಾಯಿ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.…
