ಅಶೋಕ ಜನ-ಮನ ಕಾರ್ಯಕ್ರಮದ ಕರಪತ್ರ ಬಿಡುಗಡೆ
ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನ: ಸುದೇಶ್ ಶೆಟ್ಟಿ
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನ…
