ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ನೆರವು
ಪುತ್ತೂರು: ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಮಂಜೂರಾಗಿದೆ.ಕೊಳ್ತಿಗೆ ಗ್ರಾಮದ ಪಾಲ್ತಾಡು ನಿವಾಸಿ ಹರ್ಷದ್ ಸಾಹೇಬ್ ಅವರ 2 ವರ್ಷದ ಮಗ ತಮೀಮ್ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ 12 ಲಕ್ಷ ರೂ. ವೆಚ್ಚವಾಗುತ್ತಿದೆ.…
