ದರ್ಬೆ: ನಯಾ ಚಪ್ಪಲ್ ಬಜಾರ್ನಲ್ಲಿ ಸ್ವಾತಂತ್ರೋತ್ಸವದ ರಸಪ್ರಶ್ನೆ ಸ್ಪರ್ಧೆ..!!ಸ್ಪರ್ಧೆಯಲ್ಲಿನ ಹನ್ನೆರಡು ಪ್ರಶ್ನೆಗಳು ಹೀಗಿವೆ..!!ಉತ್ತರ ತಲುಪಿಸಲು ಕೊನೆಯ ದಿನಾಂಕ – ಇಲ್ಲಿದೆ ಸಂಪೂರ್ಣ ಮಾಹಿತಿ..!!
ಪುತ್ತೂರು: ದರ್ಬೆಯ ಬುಶ್ರಾ ಟವರ್ಸ್ನಲ್ಲಿ ಇರುವ ಪ್ರತಿಷ್ಠಿತ ನಯಾ ಚಪ್ಪಲ್ ಬಜಾರ್ ಪ್ರಥಮ ಬಾರಿಗೆ ಸ್ವಾತಂತ್ರೋತ್ಸವದ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿನೂತನ ರಸ ಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಿದೆ. ಆಕರ್ಷಕ ಬಹುಮಾನಗಳನ್ನು ಗೆಲ್ಲುವ ಇದು ವಿದ್ಯಾರ್ಥಿಗಳಿಗೆ ಸುವರ್ಣಾವಕಾಶವಾಗಿದೆ. ಸ್ಪರ್ಧೆಯಲ್ಲಿನ ಹನ್ನೆರಡು…
