Category: ಕರಾವಳಿ

ಪುತ್ತೂರು :ರೈಲಿನಿಂದ ಬಿದ್ದ ಉದಯ ಕುಮಾರ್‌ 15 ಗಂಟೆ ಬಳಿಕ ಪತ್ತೆಯಾದ!

ಪುತ್ತೂರು: ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್‌ ರಾತ್ರಿ 11 ಗಂಟೆ ವೇಳೆಗೆ ಸವಣೂರು…

ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ

ಧರ್ಮಸ್ಥಳ(Dharmasthala) ಹಾಗೂ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ(Dr D Veerendra Heggade)ಯವರ ವಿರುದ್ಧ ಅವಹೇಳನಕಾರಿ ಹೇಳಿಕೆ(Defamatory Remarks) ಹಾಗೂ ವರದಿ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಲಯ (City Civil Court, Bangalore) ಜಾನ್ ಡೋ ಆದೇಶ…

ಉಪ್ಪಿನಂಗಡಿ; ವಿಜಯ-ವಿಕ್ರಮ ಜೋಡುಕರೆ ಕಂಬಳ ಫ‌ಲಿತಾಂಶ

ಉಪ್ಪಿನಂಗಡಿ:ಆದಿತ್ಯವಾರ ನಡೆದ ವಿಜಯ-ವಿಕ್ರಮ ಜೋಡುಕರೆ ಕಂಬಳದ ಕನೆ ಹಲಗೆ ವಿಭಾಗದಲ್ಲಿ 7, ಅಡ್ಡಹಲಗೆ‌ ವಿಭಾಗದಲ್ಲಿ 4, ಹಗ್ಗ ಹಿರಿಯ ವಿಭಾಗದಲ್ಲಿ 10, ನೇಗಿಲು ಹಿರಿಯ ವಿಭಾಗದಲ್ಲಿ 23, ಹಗ್ಗ ಕಿರಿಯ ವಿಭಾಗದಲ್ಲಿ 15, ನೇಗಿಲು ಕಿರಿಯ ವಿಭಾಗದಲ್ಲಿ 72 ಸಹಿತ ಒಟ್ಟು…

ಸುಲಭವಾಗಿ ಮಾಡಿ ಗೆಣಸಿನ ಚಿಪ್ಸ್

ಗೆಣಸಿನ ಚಿಪ್ಸ್ ಮಾಡುವುದು ತುಂಬಾ ಸುಲಭ. ಇಲ್ಲಿ ಹಂತ ಹಂತವಾಗಿ ಮಾಡುವ ವಿಧಾನವನ್ನು ನೀಡಲಾಗಿದೆ: ಬೇಕಾಗುವ ಪದಾರ್ಥಗಳು: ಗೆಣಸುಎಣ್ಣೆ (ಕರಿಯಲು)ಉಪ್ಪುಖಾರದ ಪುಡಿಚಾಟ್ ಮಸಾಲಾಮಾಡುವ ವಿಧಾನ: ಗೆಣಸನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ.ಗೆಣಸನ್ನು ತೆಳುವಾದ ಹೋಳುಗಳಾಗಿ ಕತ್ತರಿಸಿಕೊಳ್ಳಿ. ನಿಮಗೆ ಯಾವ ಆಕಾರ ಬೇಕೋ…

ಪುತ್ತೂರು :ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರಂಜಿ ಉದ್ಘಾಟಿಸಿ ಡಾ. ಪ್ರಭಾಕರ ಭಟ್ ಕಲ್ಲಡ್ಕ-ದಿ. ಜಿ.ಎಲ್. ಆಚಾರ್ಯ ಜನ್ಮ ಶತಾಬ್ದ ಸವಿನೆನಪಿಗೆ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಅವರಿಂದ ಕೊಡುಗೆ

ಪುತ್ತೂರು: ಕಾರಂಜಿಯಲ್ಲೂ ಒಂದು ಧ್ಯೇಯದೆ, ಅದರ ನೀರು ಹೇಗೆ ಮೇಲಕ್ಕೆ ಚಿಮ್ಮುತ್ತದೋ ಅದೇ ರೀತಿ ನಮ್ಮ ಜೀವನೋತ್ಸಾಹವು ಮೇಲೆ ಏರುತ್ತಿರಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್…

ಬೆಳ್ತಂಗಡಿ : ಮೂರು ತಿಂಗಳ ಹೆಣ್ಣು ಶಿಶು ಕಾಡಿನಲ್ಲಿ ಪತ್ತೆ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಾಲು ಗ್ರಾಮದ ಕೊಡೋಳುಕೆರೆ ಎಂಬಲ್ಲಿ ಮೂರು ತಿಂಗಳ ಹೆಣ್ಣು ಶಿಶು ಕಾಡಿನ ಮಧ್ಯೆ ಶನಿವಾರ ಪತ್ತೆಯಾಗಿದೆ. ದಾರಿಹೋಕರೊಬ್ಬರಿಗೆ ಶಿಶು ಅಳುವ ಶಬ್ದ ಕೇಳಿಸಿತ್ತು. ಅವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಅಲ್ಲಿ ಶಿಶು ಇರುವುದು ಕಾಣಿಸಿತು. ಅವರು…

ಮಾ.22; ಉಪ್ಪಿನಂಗಡಿ ನೇತ್ರಾವತಿ ನದಿ ಕಿನಾರೆಯಲ್ಲಿ
೩೯ನೇ ವರ್ಷದ ‘ಉಬಾರ್ ಕಂಬಳೋತ್ಸವ’

ಪುತ್ತೂರು; ಜಿಲ್ಲೆಯ ಜೀವನದಿಯಾಗಿರುವ ನೇತ್ರಾವತಿಯ ಕಿನಾರೆಯ ಉಪ್ಪಿನಂಗಡಿಯಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಕೋಡಿಂಬಾಡಿ ಅವರ ನೇತೃತ್ವದಲ್ಲಿ ೩೯ನೇ ವರ್ಷದ ವಿಜಯ-ವಿಕ್ರಮ ಜೋಡುಕರೆ `ಉಬಾರ್ ಕಂಬಳೋತ್ಸವ’ ಮಾರ್ಚ್ ೨೨ ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಕುಮಾರ್…

ಮುಕ್ವೆ ಗರೀಬ್ ನವಾಜ್ ಚಾರಿಟೇಬಲ್ ಟ್ರಸ್ಟ್ ಅಸ್ತಿತ್ವಕ್ಕೆ-ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಸಮಾಜ ಸೇವೆಯ ಉದ್ದೇಶದೊಂದಿಗೆ ಮಕ್ವೆ ಹಾಗೂ ಪುರುಷರಕಟ್ಟೆಯ ಸಮಾನ ಮನಸ್ಕಸ್ನೇಹಿತರು ಸೇರಿ ಗರೀಬ್ ನವಾಜ್ ಚಾರಿಟೇಬಲ್‌ ಟ್ರಸ್ಟ್ ಎನ್ನುವ ಸಮಿತಿಯೊಂದನ್ನು ರಚಿಸಿದ್ದಾರೆ. ಪುರುಷರಕಟ್ಟೆ ಬಾಲಾಯ ಕಾಂಪ್ಲೆಕ್ ನಲ್ಲಿ ನಡೆದ ಕಾರ್ಯಕ್ರಮವನ್ನು ಅಬ್ದುಲ್ ಹಮೀದ್ ಹನೀಫಿ ದುವಾ ನೆರವೇರಿಸಿ ಉದ್ಘಾಟಿಸಿದರು. ಪುತ್ತೂರು…

ದುಬಾರಿ ‘ರೋಲ್ಸ್ ರಾಯ್ಸ್’ ಕಾರು ಖರೀದಿಸಿದ ‘ಬಿಂದು ಜೀರಾ’ ಮಾಲೀಕ ಸತ್ಯ ಶಂಕರ್

ಭಾರತದ ಯಾವುದೇ ಪ್ರದೇಶವಾಗಲಿ, ಹೆಚ್ಚಿನ ಶ್ರೀಮಂತರೇ ಇರುವ ನಗರವಾಗಲಿ ರೋಲ್ಸ್ ರಾಯ್ಸ್ ಕಾರುಗಳು ಕಾಣ ಸಿಗವುದು ವಿರಳ. ಇದನ್ನು ಖರೀದಿಸುವುದು ಮಾತ್ರವಲ್ಲ, ನಿರ್ವಹಣೆ ಮಾಡಲು ಶ್ರೀಮಂತರಾದರೆ ಮಾತ್ರ ಸಾಲದು ಆಗರ್ಭ ಶ್ರೀಮಂತಿಕೆ ಬೇಕು. ಆದರೆ ಇದೀಗ ಕರ್ನಾಟಕ ಪುಟ್ಟ ಊರಾದ ಪುತ್ತೂರಿನಲ್ಲಿ…

ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಗೆ ದೂರು

ಇತ್ತೀಚೆಗೆ ಕುತ್ತಾರಿನಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾಂಗ್ರೆಸ್ ಮುಖಂಡರು ಉಳ್ಳಾಲ ಠಾಣೆಗೆ ರವಿವಾರ ದೂರು ನೀಡಿದ್ದಾರೆ. ಉಳ್ಳಾಲ ನಗರ ಕಾಂಗ್ರೆಸ್ ಅಧ್ಯಕ್ಷರಾದ ಮುಸ್ತಫಾ ಅಬ್ದುಲ್ಲಾ ನೇತೃತ್ವ ವಹಿಸಿದ್ದರು. ಈ ಸಂದರ್ಭ…

Join WhatsApp Group
error: Content is protected !!