Category: ಕರಾವಳಿ

ಪುತ್ತೂರಿನಲ್ಲಿ ‘ನ್ಯೂ ಚೆನ್ನೈ ಶಾಪಿಂಗ್’ ಹಬ್ಬ-ಎಲ್ಲಾ ವಸ್ತುಗಳಿಗೆ ₹180 ನಿಗದಿ; ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ..!!

ಪುತ್ತೂರು: ಮನೆಯ ಬಳಕೆಯ ವಸ್ತುಗಳಿಂದ ಅಲಂಕಾರ ಸಾಮಗ್ರಿಗಳವರೆಗೆ ನೂರಾರು ಉತ್ಪನ್ನಗಳನ್ನು ಒಂದೇ ದರದಲ್ಲಿ ನೀಡುವ ‘ನ್ಯೂ ಚೆನ್ನೈ ಶಾಪಿಂಗ್’ ಹಬ್ಬ ಮಾ. 15ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಪುನರಾರಂಭಗೊಂಡಿದೆ.ಮನೆಯ ಯಜಮಾನಿಯರಿಗೆ ಅಗತ್ಯವಿರುವ ಅಲ್ಯೂಮಿನಿಯಂ ಹಾಗೂ ಸ್ಟೀಲ್ ಅಡುಗೆಪಾತ್ರೆಗಳು, ಯುವತಿಯರು…

ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಗೆ ಕ್ಷಣಗಣನೆ..!!!

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 10ರಿಂದ ಆರಂಭವಾಗುವ ಜಾತ್ರೋತ್ಸವ ಹಾಗೂ ಏಪ್ರಿಲ್ 17ರಂದು ನಡೆಯುವ ಬ್ರಹ್ಮರಥೋತ್ಸವಕ್ಕೆ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಜಾತ್ರೆಯ ಅಂಗವಾಗಿ ಮಾರ್ಚ್ 16ರಂದು ಬೆಳಿಗ್ಗೆ ಬ್ರಹ್ಮರಥ ಮಂದಿರದಿಂದ ಬ್ರಹ್ಮರಥವನ್ನು ರಥಬೀದಿಗೆ ತರಲಾಯಿತು.ಶುಭ…

SAFARI : ಬಂಡೀಪುರ-ನಾಗರಹೊಳೆ ಸಫಾರಿ ಸ್ಥಗಿತದ ಪರಿಣಾಮ: ರಾಜ್ಯ ಸರ್ಕಾರಕ್ಕೆ ₹6 ಕೋಟಿ ನಷ್ಟ

ಕರ್ನಾಟಕದ ಪ್ರಸಿದ್ಧ ಅರಣ್ಯ ಪ್ರವಾಸಿ ತಾಣಗಳಾದ ಬಂಡೀಪುರ (Bandipur) ಮತ್ತು ನಾಗರಹೊಳೆ (Nagarahole) ಟೈಗರ್ ರಿಸರ್ವ್‌ಗಳಲ್ಲಿ ಸಫಾರಿ (Safari) ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ ಪರಿಣಾಮ ರಾಜ್ಯ ಸರ್ಕಾರಕ್ಕೆ (State Govt) ಸುಮಾರು ₹6 ಕೋಟಿ ಆದಾಯ ನಷ್ಟ ಉಂಟಾಗಿದೆ. ಕಳೆದ ವರ್ಷ…

ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ

ಬೆಂಗಳೂರು: ಎಲ್‌ಪಿಜಿ ಗ್ಯಾಸ್ ತುಂಬಿದ ಟ್ಯಾಂಕರ್ ಪಲ್ಟಿಯಾದ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಸೋಲೂರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್‌ ಪಲ್ಟಿಯಾಗಿದೆ. ಸ್ಥಳಕ್ಕೆ ಮಾಗಡಿಯ ಅಗ್ನಿಶಾಮಕ ದಳದ ಸಿಬ್ಬಂದಿಗಳು,…

ಮಂಗಳೂರು :ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಯತ್ನ; ಆರೋಪಿ ಪರಾರಿ

ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಹೊರ ಜಿಲ್ಲೆಯ ಮಹಿಳೆಯನ್ನು ಕರೆದುಕೊಂಡು ಬಂದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಗರದ ಲಾಲ್‌ಬಾಗ್ ಸಮೀಪ ಶುಕ್ರವಾರ ಬೆಳಗ್ಗೆ ನಡೆದಿದೆ. ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 35 ವರ್ಷದ ಮಹಿಳೆ ಉರ್ವ ಸ್ಟೋರ್…

ಪುತ್ತೂರು :₹180ಕ್ಕೆ ಇಷ್ಟವಾದ ವಸ್ತು ಆಯ್ಕೆ ಅವಕಾಶ: ಮಾ. 15 ರಿಂದ ‘ನ್ಯೂ ಚೆನ್ನೈ ಶಾಪಿಂಗ್’ ಭರ್ಜರಿ ಆರಂಭ..!!!

ಪುತ್ತೂರು, ಮಾ.14: ಪುತ್ತೂರಿನ ಶಾಪಿಂಗ್ ಪ್ರಿಯರಿಗೆ ವಿಶೇಷ ಸರ್ಪ್ರೈಸ್‌! ಗೃಹೋಪಯೋಗಿ ವಸ್ತುಗಳ ವಿಶಾಲ ಸಂಗ್ರಹದೊಂದಿಗೆ ‘ನ್ಯೂ ಚೆನ್ನೈ ಶಾಪಿಂಗ್’ ಮೊದಲ ಬಾರಿಗೆ ಪುತ್ತೂರಿನಲ್ಲಿ ಭಾನುವಾರ, ಮಾರ್ಚ್ 15, 2026ರಂದು ಭರ್ಜರಿ ಆರಂಭವಾಗಲಿದೆ.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿರುವ ಈ ವಿಶೇಷ ಮೇಳದಲ್ಲಿ…

ಪುತ್ತೂರು :ದೇವಸ್ಥಾನದ ವೇದಿಕೆಯಲ್ಲಿ ರಾಜಕೀಯ ಕಾರ್ಯಕ್ರಮ: ವಿ.ಹಿಂ.ಪ. ಮಾತೃಶಕ್ತಿಯಿಂದ ಖಂಡನೆ

ಪುತ್ತೂರಿನ ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ರಾಜಕೀಯ ಪ್ರೇರಿತ ಕಾರ್ಯಕ್ರಮ ನಡೆದಿರುವುದನ್ನು ವಿಶ್ವ ಹಿಂದೂ ಪರಿಷತ್ (ವಿ.ಹಿಂ.ಪ.) ಮಾತೃಶಕ್ತಿ ಪ್ರಮುಖ್ ಪ್ರೇಮಲತಾ ಖಂಡಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಸ್ಥಾನಗಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಮೀಸಲಾದ ಪವಿತ್ರ ಕ್ಷೇತ್ರಗಳಾಗಿದ್ದು,…

ಸೇಡಿಯಾಪಿನ ಆಸ್ಪತ್ರೆಗೆ ವಿರೋಧ-ಬಿಜೆಪಿಯಿಂದ ಜನರಿಗೆ ತಪ್ಪು ಮಾಹಿತಿ: ಜಯಪ್ರಕಾಶ್ ಬದಿನಾರು ಆರೋಪ

ಪುತ್ತೂರು: ಗ್ರಾಮಾಂತರ ಪ್ರದೇಶಕ್ಕೆ ಒತ್ತು ನೀಡುವ ಉದ್ದೇಶದಿಂದ ನಗರ ಭಾಗವನ್ನು ಬಿಟ್ಟು ಗ್ರಾಮೀಣ ಪ್ರದೇಶವಾದ ಸೇಡಿಯಾಪುವಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಯೋಜಿಸಲಾಗಿದೆ ಎಂದು ಸ್ಥಳೀಯ ನಿವಾಸಿ ಜಯಪ್ರಕಾಶ್ ಬದಿನಾರು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2016ರಲ್ಲಿ ಶಾಸಕಿ ಶಕುಂತಳಾ ಶೆಟ್ಟಿ ಅವರ…

ಮಹಿಳಾ ದಿನಾಚರಣೆ ಹೆಸರಿನಲ್ಲಿ ಅನುಮತಿ – ರಾಜಕೀಯಕ್ಕೆ ಅವಕಾಶವಿಲ್ಲ: ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟನೆ..!!

ಪುತ್ತೂರು: ಮಹಿಳಾ ದಿನಾಚರಣೆ ಕಾರ್ಯಕ್ರಮವೆಂಬ ನಿಟ್ಟಿನಲ್ಲಿ ನಟರಾಜ ವೇದಿಕೆಯನ್ನು ಬಳಸಲು ಅನುಮತಿ ನೀಡಲಾಗಿದ್ದು, ದೇವಳದಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟಪಡಿಸಿದ್ದಾರೆ.ಮಹಿಳಾ ದಿನಾಚರಣೆಯ ಅಂಗವಾಗಿ ‘ಮಹಿಳಾ…

ಮಾರ್ಚ್ 14-ಪುತ್ತೂರು: ‘ಫಿಲೋ ಮಿಲನ – 2026’..!!

ಪುತ್ತೂರು, ಮಾ.11: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಮಾಗಮ ‘ಫಿಲೋ ಮಿಲನ – 2026’ ಕಾರ್ಯಕ್ರಮವು ಮಾರ್ಚ್ 14ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಚಾಲಕರಾದ ವಂ. ಫಾ. ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ…

Join WhatsApp Group
error: Content is protected !!