ಮಹಿಳಾ ದಿನಾಚರಣೆ ಹೆಸರಿನಲ್ಲಿ ಅನುಮತಿ – ರಾಜಕೀಯಕ್ಕೆ ಅವಕಾಶವಿಲ್ಲ: ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟನೆ..!!
ಪುತ್ತೂರು: ಮಹಿಳಾ ದಿನಾಚರಣೆ ಕಾರ್ಯಕ್ರಮವೆಂಬ ನಿಟ್ಟಿನಲ್ಲಿ ನಟರಾಜ ವೇದಿಕೆಯನ್ನು ಬಳಸಲು ಅನುಮತಿ ನೀಡಲಾಗಿದ್ದು, ದೇವಳದಲ್ಲಿ ಯಾವುದೇ ರೀತಿಯ ರಾಜಕೀಯ ಚಟುವಟಿಕೆಗಳಿಗೆ ಅವಕಾಶವಿಲ್ಲ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸ್ಪಷ್ಟಪಡಿಸಿದ್ದಾರೆ.ಮಹಿಳಾ ದಿನಾಚರಣೆಯ ಅಂಗವಾಗಿ ‘ಮಹಿಳಾ…
