Category: ಕರಾವಳಿ

ಪುತ್ತೂರು ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘ ಶತಮಾನೋತ್ಸವದ ಸಮಾರೋಪ ಸಮಾರಂಭ; ಶ್ರೀ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಕಟ್ಟಡ ‘ಸರಸ್ವತಿ ಸದನ’ದ ಲೋಕಾರ್ಪಣೆ

ಪುತ್ತೂರು :ಭಾಲಾವಲೀಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಂಘವು ನೂರು, ವರ್ಷ ಪೂರೈಸಿ ಭದ್ರವಾಗಿರುವ ಸಂಘವಾಗಿದೆ. ಸಂಘದ ಶತಮಾನೋತ್ಸವದ ಕಾರ್ಯಕ್ರಮ ಆರಂಭಗೊಂಡು ಈಗ ಸಮಾರೋಪ ಸಮಾರಂಭ ನಡೆಯುತ್ತಿದ್ದರೂ ಇದು ಸಮಾರೋಪ ಎಂಬ ಭಾವನೆಯೇ ಬರುತ್ತಿಲ್ಲ. ಬದಲಾಗಿ ಶತಮಾನೋತ್ಸವ ಪ್ರಾರಂಭವಾದಂತೆ ಭಾಸವಾಗುತ್ತಿದೆ…

ಸಹಕಾರ ರತ್ನ’ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆ-ರಾಜೇಂದ್ರ ಕುಮಾರ್ ರಿಂದ ಸಹಕಾರಿ ಕ್ಷೇತ್ರದ ಮೂಲಕ ಸಮಾಜ ಕಟ್ಟುವ ಕಾಯಕ: ಕೋಟ ಶ್ರೀನಿವಾಸ ಪೂಜಾರಿ

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಹಕಾರಿ ಕ್ಷೇತ್ರದ ಮೂಲಕ ಸಮಾಜ ಕಟ್ಟುವ ಕೆಲಸ ಮಾಡಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಎಸ್ ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸೋಮವಾರ ನಡೆದ’ಸಹಕಾರ ರತ್ನ’ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಉದ್ಘಾಟಿಸಿ…

ಪುತ್ತೂರು :ಎಸ್‌ಡಿಪಿಐ ಪುತ್ತೂರು ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಸಹಿ ಸಂಗ್ರಹ

ಪುತ್ತೂರು ಫೆ,22: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ವತಿಯಿಂದ ಬ್ರಹ್ಮರಕೊಟ್ಲು ಟೋಲ್‌ಗೇಟ್‌ ತೆರವಿಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನವು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಾಂಧಿಕಟ್ಟೆ ಬಳಿ, ಕಬಕ ಜಂಕ್ಷನ್,…

ಫೆ.23; ಭಾಲಾವಾಲೀಕಾರ್ ಸಮಾಜದ `ಶತಮಾನೋತ್ಸವ’
ಸರಸ್ವತಿ ಎಜ್ಯುಕೇಶನ್ ಸೊಸೈಟಿ ಕಟ್ಟಡ ಲೋಕಾರ್ಪಣೆ

ಪುತ್ತೂರು; ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘ ಪುತ್ತೂರು ಇದರ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ ಹಾಗೂ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಪುತ್ತೂರು ಇದರ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಫೆ.೨೩ರಂದು ಆರ್ಯಾಪು ಗ್ರಾಮದ ಸಂಟ್ಯಾರ್ ಸರಸ್ವತಿಪುರಂ ನಲ್ಲಿ ನಡೆಯಲಿದೆ ಎಂದು ಸಂಘದ…

ಪುತ್ತೂರಿನ ಹಲವೆಡೆ ಇಂದು ವಿದ್ಯುತ್ ವ್ಯತ್ಯಯ; “ಈ” ಪ್ರದೇಶಗಳಲ್ಲಿ ಇರಲ್ಲ ಕರೆಂಟ್!!

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ ವಿ ವಿದ್ಯುತ್‌ ಕೇಂದ್ರದಿಂದ ಹೊರಡುವ ಹಲವು ಪ್ರದೇಶಗಳಲ್ಲಿ ನಾಳೆ (ಫೆ.20) ವಿದ್ಯುತ್‌ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದಿದೆ. ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಕೆಮ್ಮಾಯಿ ಮತ್ತು ಪಡೀಲು, ಸಾಲ್ಮರ, ಬೀರ್ನಹಿತ್ತು, ಕೃಷ್ಣನಗರ, ಆನೆಮಜಲು,…

ಗೆದ್ದಲು ತಿಂದು ನಾಶವಾದ ಬ್ಯಾಂಕ್ ಲಾಕರಲ್ಲಿಟ್ಟ ಎಂಟು ಲಕ್ಷ ನಗದು.. ಕೋಟೆಕಾರು ಕೆನರಾ ಬ್ಯಾಂಕ್‌ ಲಾಕರಲ್ಲಿಟ್ಟ ಹಣ… ಖಾತೆದಾರ ಕಂಗಾಲು

ಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ಹಿಡಿದು ಪುಡಿಯಾದ ಘಟನೆ ವರದಿಯಾಗಿದೆ.ಈ ಬಗ್ಗೆ ಸಫಲ್‌ ಎಂಬುವವರು ಬೆಂಗಳೂರಿನ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8…

1 ಗಂಟೆ ಕಾರಿನ AC ಆನ್ ಮಾಡಿದ್ರೆ ಎಷ್ಟು ʼಪೆಟ್ರೋಲ್ʼ ಖರ್ಚಾಗುತ್ತೆ ? ಇಲ್ಲಿದೆ ಮಾಹಿತಿ

ಇ ತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ತಮ್ಮ ಕಾರುಗಳಲ್ಲಿ ಎಸಿ ಅಳವಡಿಸಿಕೊಳ್ಳುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಎಸಿ ಆನ್ ಮಾಡುವುದು ಅನಿವಾರ್ಯವಾಗುತ್ತದೆ. ಎಸಿ ಆನ್ ಮಾಡಿ ಚಾಲನೆ ಮಾಡುವುದರಿಂದ ಕಾರಿನ ಮೈಲೇಜ್ ಮೇಲೆ ಪರಿಣಾಮ ಬೀರುತ್ತದೆ ಎಂಬುದು ತಿಳಿದಿರುವ ವಿಷಯ ಆದರೆ ಎಸಿ ಬಳಸುವುದರಿಂದ…

Big Breaking : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನೇಮಕ

ಪುತ್ತೂರು : ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆಎಎಸ್ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ರವರನ್ನು ಪುತ್ತೂರು ಉಪವಿಭಾಗದ ಸಹಾಯಕ ಕಮಿಷನರ್…

ಕುರಿಯ :ಆಟೋ ಚಾಲಕರ ಸಂಘದ  ಗೌರಧ್ಯಕ್ಷರಾಗಿ ಬೂಡಿಯಾರ್ ಪುರುಷೋತ್ತಮ ರೈ, ಅಧ್ಯಕ್ಷ ರಮೇಶ್ ಅಂಚನ್, ಕಾರ್ಯದರ್ಶಿ ಹಬೀಬ್ ಕುರಿಯ ಕೋಶಾಧಿಕಾರಿ ಇಲ್ಯಾಸ್  ಪಾಷಾ ಆಯ್ಕೆ

ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭ ಹಾರೈಸಿದರು . ವಾರ್ಷಿಕ ವರದಿಯನ್ನು ರಮೇಶ್ ಸತ್ಯ ದೇವತೆ ಮಂಡಿಸಿದರು.…

ಶ್ರೀ ಎಡನೀರು ಮಠದಲ್ಲಿ ಖ್ಯಾತ ಸ್ವಣೋದ್ಯಮಿ ಜಿ.ಎಲ್. ಆಚಾರ್ಯ ಅವರ ಶತಮಾನದ ಸ್ಮರಣೆ ಕಾರ್ಯಕ್ರಮ

ಕಾಸರಗೋಡು, ಫೆ. 9: ಸಮಾಜ ದಲ್ಲಿ ಹಲವು ಮಂದಿಗೆ ಆಸರೆ ನೀಡಿ ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದವರು ಜನ ಮಾನಸದಲ್ಲಿ ಎಂದೆಂದೂ ಜೀವಂತವಾಗಿರುತ್ತಾರೆ. ಜಿ.ಎಲ್. ಆಚಾರ್ಯ ಅಂಥ ಮಹಾನ್ ವ್ಯಕ್ತಿ ಎಂದು ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ…

Join WhatsApp Group
error: Content is protected !!