ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅವಾಂತರಕ್ಕೆ ಒಂದೇ ದಿನ 5 ಜನ ಸಾವು: ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಅಪಾರ ಹಾನಿ ಹಿನ್ನೆಲೆಯಲ್ಲಿ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಂಟೆಪದವು ಸೇರಿದಂತೆ ಹಲವು ಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿಯೇ ದಿನೇಶ್ ಗುಂಡೂರಾವ್…
