ಪಾಣಾಜೆ: ದೇವಸ್ಯ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಲೋಕಾರ್ಪಣೆ
ಅಂಗನವಾಡಿ ಕಾರ್ಯಕರ್ತೆ ಮಗುವಿನ ಎರಡನೇ ತಾಯಿ: ಶಾಸಕ ಅಶೋಕ್ ರೈ
ಪುತ್ತೂರು: ಅಂಗನವಾಡಿ ಕಲ್ಪನೆಯೇ ಬಹಳ ಅದ್ಬುತವಾಗಿದೆ, ಅಂಗನವಾಡಿ ಕಾರ್ಯಕರ್ತೆ ಮಗುವಿನ ಎರಡನೇ ತಾಯಿಯಾಗಿ ತನ್ನ ಕರ್ತವ್ಯವನ್ನು ಬಹಳ ಶಿಸ್ತಿನಿಂದ ನಿರ್ವಹಿಸುತ್ತಿರುವುದು ಮಕ್ಕಳ ಬೆಳವಣಿಗೆಯ ಪಾಲಿಗೂ ವರದಾನವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಪಾಣಾಜೆ ಗ್ರಾಮದ ದೇವಸ್ಯ ಅಂಗನವಾಡಿ…
