ಪ್ರಗತಿ ಪ್ಯಾರಾ ಮೆಡಿಕಲ್ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆ- ಮಾತು ಆಲಿಸಿ: ಡಾ. ಸುಧಾ ಎಸ್. ರಾವ್ ವಿದ್ಯಾರ್ಥಿಗಳಿಗೆ ಕಿವಿಮಾತು
ಪುತ್ತೂರು: ವಿದ್ಯಾರ್ಥಿಗಳು ಕೇವಲ ಪಾಠಶಾಲಾ ಜ್ಞಾನಕ್ಕೆ ಮಿತಿ ಮಾಡದೇ, ತಮ್ಮೊಳಗಿನ ಪ್ರತಿಭೆ ಹೊರ ತರುವ ನಿಟ್ಟಿನಲ್ಲಿ ಮನದ ಮಾತು ಆಲಿಸುವ ಅಭ್ಯಾಸ ಬೆಳೆಸಬೇಕು ಎಂದು ಪ್ರಗತಿ ಆಸ್ಪತ್ರೆಯ ಹಿರಿಯ ವೈದ್ಯೆ ಹಾಗೂ ಪ್ರಗತಿ ಹಾಸ್ಪಿಟಲ್ ಎಜುಕೇಷನ್ ಟ್ರಸ್ಟ್‌ನ ಟ್ರಸ್ಟಿ ಡಾ. ಸುಧಾ…
