ಜು.7: ಸುಳ್ಯದ ಜನತೆಗೆ ಚಿನ್ನಾಭರಣಗಳ ಆಯ್ಕೆಗೆ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್’- ಶುಭಾರಂಭ
ಸುಳ್ಯ:ಸುಳ್ಯದ ಜನತೆಗೆ, ಆಭರಣ ಪ್ರಿಯರಿಗೆ ಚಿನ್ನಾಭರಣಗಳ ವೈವಿಧ್ಯಮಯ ಆಯ್ಕೆಗಾಗಿ ಹೊಸದೊಂದು ಮಳಿಗೆ ‘ಸ್ವರ್ಣಂ ಜುವೆಲ್ಸ್’ ಶೀಘ್ರದಲ್ಲೇ ಶುಭಾರಂಭಗೊಳ್ಳಲಿದೆ. ಗ್ರಾಹಕರ ಸೇವೆಯಲ್ಲಿ, ಚಿನ್ನೋದ್ಯಮದಲ್ಲಿ 20ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿರುವವರ ಪಾಲುದಾರಿಕೆಯೊಂದಿಗೆ ಕಾರ್ಯಾರಂಭ ಮಾಡಲಿರುವ ಸ್ವರ್ಣಂ ಜುವೆಲ್ಸ್, ಜುಲೈ 7ರಂದು ಸೋಮವಾರ ಸುಳ್ಯದ…
