Category: ಕರಾವಳಿ

ದ.ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ..!!!

ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ನೂತನ ಎಸ್ಪಿಯಾಗಿ ಡಾ. ಅರುಣ್ ಅವರು ಅಧಿಕಾರ ಸ್ವೀಕರಿಸಿದ ದಿನವೇ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈ ತಿಂಗಳ 31ಕ್ಕೆ (ಶನಿವಾರ) 4 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಒಂದೇ ಠಾಣೆ…

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು: ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ ಮುಖ್ಯರಸ್ತೆಯನ್ನೇ ಮುಳುಗಿಸಿದ ಘಟನೆ ಶುಕ್ರವಾರ ರಾತ್ರಿ ನಡೆಯಿತು. ಇದರಿಂದಾಗಿ ಮಂಜೇಶ್ವರ – ಕಾಣಿಯೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆದ ಘಟನೆಯೂ ವರದಿಯಾಯಿತು.ಪುತ್ತೂರು – ಕಾಣಿಯೂರು ಮುಖ್ಯರಸ್ತೆಯ ಮುಕ್ವೆ ಮಸೀದಿ…

ಮಂಗಳೂರು ನಗರ ಪೊಲೀಸ್ ನೂತನ ಆಯುಕ್ತ ಸುಧೀರ್ ಕುಮಾ‌ರ್ ರೆಡ್ಡಿ ಅಧಿಕಾರ ಸ್ವೀಕಾರ

ಮಂಗಳೂರು: ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್‌ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು. ಗುಪ್ತಚರ ಇಲಾಖೆಯ ಡಿಐಜಿ ಆಗಿ…

ದಕ್ಷಿಣ ಕನ್ನಡ ; ನಾಳೆ (ಮೇ 31)ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಸುರಿಯುತ್ತಿರುವ ಕಾರಣ ನಾಳೆ (ಮೇ 31 ಶನಿವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿಲ್ಲ.ಜಿಲ್ಲೆಯಲ್ಲಿ ಮಳೆಯಿಂದಾಗಿ ಅಲ್ಲಲ್ಲಿ ಅವಘಡಗಳು ಸಂಭವಿಸುತ್ತಿದ್ದು…

ದಕ್ಷಿಣ ಕನ್ನಡ ನೂತನ ಎಸ್.ಪಿ.ಯಾಗಿ ಡಾ.ಅರುಣ್ ಕೆ. IPS ಅಧಿಕಾರ ಸ್ವೀಕಾರ

ಚಾರ್ಜ್ ತಗೊಳ್ತಿದ್ದಂತೆ ಸಮಾಜ ಘಾತುಕರಿಗೆ SP ವಾರ್ನಿಂಗ್!!

ಸಮಾಜ ಘಾತುಕ ಘಟನೆಗಳ ಮಾಹಿತಿ ನಿಮಗಿದ್ರೆ ಹೀಗೆ ಮಾಡಿ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಶುಕ್ರವಾರ ನಿರ್ಗಮನ ಎಸ್ಪಿ ಯತೀಶ್‌ ಎನ್‌. ಅವರಿಂದ ಅಧಿಕಾರ ಸ್ವೀಕರಿಸಿದರು. ಅಧಿಕಾರ ವಹಿಸಿಕೊಂಡ ಬಳಿಕ ಮಾತನಾಡಿದ ಅವರು, ಮತೀಯ ಪ್ರಕರಣ, ಗೂಂಡಾಗಿರಿ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ…

ಭಾರೀ ಮಳೆಯ ಹಿನ್ನಲೆ:ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ

ಮಂಗಳೂರು; ಭಾರೀ ಮಳೆಯ ಹಿನ್ನೆಲೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅಲ್ಲದೇ ಮಕ್ಕಳು ಸೇರಿದಂತೆ ಜನ ಸಾಮಾನ್ಯರು ನದಿ, ಹಳ್ಳ ಕೊಳ್ಳ ಸಮುದ್ರ…

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಪುತ್ತೂರು: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ. 2017ರಲ್ಲಿ ದಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀರ್ ಕುಮಾರ್ ರೆಡ್ಡಿ ಮತ್ತೆ…

ಸರ್ಕಾರದ ವಿರುದ್ಧ ಆಕ್ರೋಶ: ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಮುಸ್ಲಿಂ ಮುಖಂಡರ ನಿರ್ಧಾರ: ಇಂದು ಮಹತ್ವದ ಸಭೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್(32) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಇಂದು ಸಾಮೂಹಿಕ ರಾಜೀನಾಮೆ ನೀಡಲು ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ…

ಕೊಳ್ತಮಜಲು ರಹಿಮಾನ್ ಹತ್ಯೆ ಪ್ರಕರಣ : ಡಿವೈಎಸ್ಪಿ ವಿಜಯ ಪ್ರಕಾಶ್‌ ನೇತೃತ್ವದಲ್ಲಿ 5 ಪೊಲೀಸ್‌ ತಂಡ ರಚನೆ…!!!

ಬಂಟ್ವಾಳ: ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಕೊಳತಮಜಲು ಜುಮ್ಮಾ ಮಸೀದಿ ಕಾರ್ಯದರ್ಶಿ ಹಾಗೂ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ (32) ಹತ್ಯೆ ಮತ್ತು ಕಲಂದ‌ರ್ ಶಾಫಿ ಮೇಲಿನ ಕೊಲೆಯತ್ನ ಪ್ರಕರಣದ ಆರೋಪಿಗಳ ಬಂಧನಕ್ಕಾಗಿ 5ಪೊಲೀಸ್‌ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ…

ಮಂಗಳೂರು: ಶರಣ್ ಪಂಪ್ವೆಲ್ ಗೆ ಜಾಮೀನು ಮಂಜೂರು..!!!

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಸಂದರ್ಭ ಬಂದ್ ಗೆ ಕರೆ ನೀಡಿದ್ದ ಹಿನ್ನಲೆ ವಿಶ್ವ ಹಿಂದೂ ಪರಿಷದ್ ಮುಖಂಡ ಶರಣ್ ಪಂಪ್ವೆಲ್ ರನ್ನು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಬಂಧನದ ಬಳಿಕ ಶರಣ್ ಪಂಪ್‌ವೆಲ್ ಅವರನ್ನು ಮಂಗಳೂರಿನ ಬೋಂದೆಲ್‌ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ…

Join WhatsApp Group
error: Content is protected !!