ಬಂಟ್ವಾಳ :ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಶನಿವಾರ (ಡಿ.21) ಬೆಳಗ್ಗೆ ನಡೆದಿದೆ. ಚಾಲಕನ ನಿರ್ಲಕ್ಷ್ಯದಿಂದ ಸೇತುವೆಯಲ್ಲಿ ತಲೆ…
