Category: ಕರಾವಳಿ

ಆಳ್ವಾಸ್ ನುಡಿಸಿರಿ ವಿರಾಸತ್: ನ.16ಕ್ಕೆ ಪುತ್ತೂರಿನಲ್ಲಿ ಜನಸಾಗರ ನಿರೀಕ್ಷೆ – ಕಾವು ಹೇಮನಾಥ ಶೆಟ್ಟಿ

ಪುತ್ತೂರು, ನ.12: ಭಾರತ ದೇಶದ ಸಾಂಸ್ಕೃತಿಕ ವೈಭವವನ್ನು ಅನಾವರಣಗೊಳಿಸುವ ಪ್ರತಿಷ್ಠಿತ ಆಳ್ವಾಸ್ ನುಡಿಸಿರಿ ವಿರಾಸತ್ ಕಾರ್ಯಕ್ರಮವು ನ.16ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು, ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬರುವ ಸಾಧ್ಯತೆ ಇದೆ ಎಂದು ಪುತ್ತೂರು ಬಂಟರ…

ಪುತ್ತೂರು :ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವ –ಸೀತಾ ಪರಿವಾರ ಮಹಿಳಾ ಪ್ರಮುಖರ ಪೂರ್ವಭಾವಿ ಸಭೆ

ಪುತ್ತೂರು: ನವೆಂಬರ್ 29 ಹಾಗೂ 30ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರುಮಾರು ಗದ್ದೆಯಲ್ಲಿ ನಡೆಯಲಿರುವ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಸಿದ್ಧತೆಯ ಅಂಗವಾಗಿ ಸೀತಾ ಪರಿವಾರ ಮಹಿಳಾ ಪ್ರಮುಖರ ವಿಶೇಷ ಸಭೆ ಸುಭದ್ರ ಕಲಾ…

ಚುನಾವಣೆ ವೈರತ್ವ ಮರೆತು ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ-ಬಡ ವ್ಯಾಪಾರಿಗೆ ಬದಲಿ ಅಂಗಡಿ ಭಾಗ್ಯ

ಪುತ್ತೂರು: ಚುನಾವಣೆ ಸಂದರ್ಭದಲ್ಲಿನ ರಾಜಕೀಯ ವೈರತ್ವಗಳು ಸಾಮಾನ್ಯ. ಆದರೆ ಚುನಾವಣೆ ಮುಗಿದ ಬಳಿಕವೂ ದ್ವೇಷ ಮುಂದುವರೆಸದೆ ಮಾನವೀಯತೆ ತೋರುವ ರಾಜಕಾರಣಿಗಳು ಅಪರೂಪ. ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದಲ್ಲಿ ಇಂತಹದ್ದೊಂದು ಮಾದರಿ ಘಟನೆ ನಡೆದಿದೆ. ಉಪ್ಪಿನಂಗಡಿ – ಪುತ್ತೂರು ರಸ್ತೆಯ ಸೇಡಿಯಾಪು ಬಳಿ…

ಪುತ್ತೂರು :ಅರುಣಾ ಜಂಕ್ಷನ್ ಅಭಿವೃದ್ಧಿಗೆ ಪ್ರಾಧಿಕಾರದ ಮಹತ್ವದ ಹೆಜ್ಜೆ-ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಯೋಜನೆ

ಪುತ್ತೂರು, ನ.12:ಪುತ್ತೂರು ನಗರದ ಅತ್ಯಂತ ವಾಹನ ದಟ್ಟಣೆ ಮತ್ತು ಟ್ರಾಫಿಕ್ ಜಾಮ್ ಸಮಸ್ಯೆ ಸಂಭವಿಸುವ ಪ್ರಮುಖ ಸ್ಥಳವಾಗಿರುವ ಅರുണಾ ಜಂಕ್ಷನ್‌ನ ಸಮಗ್ರ ಅಭಿವೃದ್ಧಿಗೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ ಮುಂದಾಗಿದೆ. ಅರुणಾ ಜಂಕ್ಷನ್‌ನಿಂದ ಎ.ಪಿ.ಎಂ.ಸಿ. ಕಡೆಗೆ ಸಾಗುವ ರಸ್ತೆ ಅವೈಜ್ಞಾನಿಕ ವಿನ್ಯಾಸ…

ಪುತ್ತೂರು :ಮಸೀದಿಗಳಲ್ಲಿ ಗೋವಧೆ ಕಾನೂನು ಜಾಗೃತಿ ಅಸಂವಿಧಾನಿಕ: ಅಶ್ರಫ್ ಕಲ್ಲೇಗ

ಪುತ್ತೂರು, ನ.11:ಕರ್ನಾಟಕ ಗೋವಧೆ ತಡೆ ಮತ್ತು ದನಗಳ ಸಂರಕ್ಷಣಾ ಕಾಯ್ದೆ ಕುರಿತು ಮಸೀದಿಗಳ ಒಳಗೆ ಪೊಲೀಸ್ ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವುದು ಅಸಂವಿಧಾನಿಕವಾಗಿದ್ದು, ಇದು ನಿರ್ದಿಷ್ಟ ಸಮುದಾಯವನ್ನು ಕ್ರಿಮಿನಲೈಸ್ ಮಾಡುವ ದುರ್ನಡವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ…

ಪುತ್ತೂರು :ಜನವಸತಿ ಪ್ರದೇಶದಲ್ಲಿರುವ ಅಕೇಶಿಯಾ ಮರಗಳನ್ನು ತೆರವುಗೊಳಿಸಿ: ಅರಣ್ಯ ಇಲಾಖೆಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು, ನ.11: ಜನವಸತಿ ಪ್ರದೇಶಗಳು, ಅಂಗನವಾಡಿ ಹಾಗೂ ಶಾಲಾ परिसरಗಳಲ್ಲಿ ಅಕೇಶಿಯಾ ಮರಗಳನ್ನು ಬೆಳೆಸುವುದು ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಈ ಮರಗಳನ್ನು ತೆರವುಗೊಳಿಸುವಂತೆ ಈ ಹಿಂದೆ ಸುಪ್ರೀಂ ಕೋರ್ಟ್‌ ಕೂಡಾ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರು…

ದಿಲ್ಲಿ ಘಟನೆ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್, ತೀವ್ರ ಮುಂಜಾಗ್ರತಾ ಕ್ರಮ ಜಾರಿ..!!

ಮಂಗಳೂರು | ಇತ್ತೀಚೆಗೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಜಿಲ್ಲೆಯಾದ್ಯಂತ ಬಿಗಿ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ, ಎಲ್ಲಾ…

ಕೋಡಿಂಬಾಡಿ : ಬೀಡಿ ಉದ್ಯಮಿ ಮಹಮ್ಮದ್ (ಮೋನುಚ್ಚ) ರವರ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ ರೈ..!!

ಕೋಡಿಂಬಾಡಿ : ಬೀಡಿ ಉದ್ಯಮಿ, ಹಿರಿಯ ಕೃಷಿಕ ಹಾಗೂ ಸ್ಥಳೀಯ ಸಮಾಜಮುಖಿ ವ್ಯಕ್ತಿತ್ವ, ಶಾಸಕರ ತಂದೆಯವರ ಆತ್ಮೀಯರಾಗಿರುವ ಮಹಮ್ಮದ್ (ಮೋನುಚ್ಚ) ಭಾರತ್ ರವರ ಮನೆಗೆ ಶಾಸಕ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಯೋಗಕ್ಷೇಮ ಬಗ್ಗೆ ಮಾತುಕತೆ ನಡೆಸಿದರು. ಆರೋಗ್ಯದ ಕುರಿತು…

ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟ: ಮುಂಡೂರು ಶಾಲೆಯ ತಶ್ ರೀಫಾ ಜಿಲ್ಲಾ ಮಟ್ಟಕ್ಕೆ ಆಯ್ಕೆ.!!

ಪುತ್ತೂರು: ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ, ಬೆಟ್ಟಂಪಾಡಿಯಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕ್ರೀಡಾಕೂಟದ 14ರ ವಯೋಮಾನದ ಬಾಲಕಿಯರ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ಮುಂಡೂರು ಸರ್ಕಾರಿ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ತಶ್ ರೀಫಾ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ…

ಕರ್ನಾಟಕ, ತಮಿಳುನಾಡುಗೆ ಎಲ್ಲಾ ಅಂತರರಾಜ್ಯ ಬಸ್‌ ಸೇವೆ ಸ್ಥಗಿತ: ಕೇರಳ ಬಸ್ ಮಾಲೀಕರ ನಿರ್ಧಾರ

ಕೇರಳದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಐಷಾರಾಮಿ ಬಸ್ ಮಾಲೀಕರ ಸಂಘ ಭಾನುವಾರ ಪ್ರಕಟಿಸಿದೆ. ಕೇರಳದಿಂದ ತಮಿಳುನಾಡು ಮತ್ತು ಕರ್ನಾಟಕಕ್ಕೆ ಅಂತರರಾಜ್ಯ ಪ್ರವಾಸಿ ಬಸ್ ಸೇವೆಗಳನ್ನು ಸೋಮವಾರ ಸಂಜೆ 6 ಗಂಟೆಯಿಂದ ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್…

Join WhatsApp Group
error: Content is protected !!