ದ.ಕನ್ನಡ,ಉಡುಪಿ ಸೇರಿ ಹಲವು ಜಿಲ್ಲಾಧಿಕಾರಿಗಳ ವರ್ಗಾವಣೆ.. ದ. ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ನೇಮಕ
ಬೆಂಗಳೂರು/ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಇದರಲ್ಲಿ ಐವರು ಜಿಲ್ಲಾಧಿಕಾರಿಗಳು ಸೇರಿದ್ದಾರೆ. ಉಡುಪಿ ಜಿಲ್ಲಾಧಿಕಾರಿಯಾಗಿದ್ದ ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿದ್ದು, ಇದುವರೆಗೆ ಇ-ಆಡಳಿತ ನಿರ್ದೇಶಕರಾಗಿದ್ದ ಸ್ವರೂಪ ಟಿ.ಕೆ…
