ಪುತ್ತೂರು : ತಾ.ಪಂ.ನಲ್ಲಿ ಗ್ರಾಮ ಪಂಚಾಯತ್ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ
ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ: ನವೀನ್ ಭಂಡಾರಿ
ಪುತ್ತೂರು:ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್ ಮಿಷನ್ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು ದುರ್ಬಳಕೆ ಮಾಡದೇ ಮಿತವಾಗಿ ಬಳಸಿ ಪ್ರತೀ ಮನೆಗಳಿಗೆ ತಲುಪುವಂತೆ ಹಾಗೂ ದುರ್ಬಳಕೆ ಮಾಡುವವರ ಮೇಲೆ ಗ್ರಾಮ ಪಂಚಾಯತ್ಗಳು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು…
