Category: ಕರಾವಳಿ

ಅ.20: ಅಶೋಕ ಜನಮನ 2025 ಬೃಹತ್ ದೀಪಾವಳಿ ಕಾರ್ಯಕ್ರಮ – 22 ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್ ರೈ

ಪುತ್ತೂರು: ಅಕ್ಟೋಬರ್ 20 ರಂದು ದೀಪಾವಳಿ ಹಬ್ಬದ ಪ್ರಯುಕ್ತ ನಡೆಯುವ 13 ನೇ ವರ್ಷದ ಅಶೋಕ ಜನಮನ 2025 ಕಾರ್ಯಕ್ರಮ ನಡೆಸಲು ಸಹಕಾರಿಯಾಗುವಂತೆ 23 ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಪ್ರವರ್ತಕಿ,ಶಾಸಕ ಅಶೋಕ್ ರೈ…

ಸೆ.18 : ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಹಾಗೂ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ “Dazzle–2025”

ಪುತ್ತೂರು: ಪ್ರಗತಿ ಕಾಲೇಜ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸಸ್ ಹಾಗೂ ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ವತಿಯಿಂದ “Dazzle–2025” ವಾರ್ಷಿಕೋತ್ಸವವು ಸೆಪ್ಟೆಂಬರ್ 18, ಗುರುವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಟೌನ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ತಾಲೂಕು ಸರ್ಕಾರಿ…

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಕಾರು ಹರಾಜು..!!

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 95/2020ರಲ್ಲಿ ವಶಪಡಿಸಿಕೊಂಡಿದ್ದ KA-19-N-0312 ನೇ ಓಮ್ಮಿ ಕಾರನ್ನು ಮಾನ್ಯ ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿದೆ. 2020ರಲ್ಲಿ Cow Slaughter Act ಹಾಗೂ Prevention of Cruelty to…

ಮಂಗಳೂರು: ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ; ಸಾಧಕರಿಗೆ ಸನ್ಮಾನ – ಅಬ್ದುಲ್ ಸಮದ್ ಬಾವ ಪುತ್ತೂರುಗೆ “ಸಾಹಿತ್ಯ ರತ್ನ” ಗೌರವ..!!

ಮಂಗಳೂರು ದೇರಳಕಟ್ಟೆಯ ನವಾಝ್ ಕಟ್ಟಡದ ಸಭಾಂಗಣದಲ್ಲಿ ಸೆಪ್ಟೆಂಬರ್ 14ರಂದು ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ತು ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿಗಳ ವತಿಯಿಂದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭವ್ಯವಾಗಿ ಜರಗಿತು. ಬೆಳಿಗ್ಗೆ 9…

ಸೆ. 17: ಬಾವಾ ಟ್ರೇಡರ್ಸ್  ಶುಭಾರಂಭ

ಪುತ್ತೂರು:ಇಲ್ಲಿನ ಬೊಳ್ವಾರ್ ತಿರುಮಲಾ ಹೊಂಡಾ ಎದುರುಗಡೆಯ ಕಟ್ಟಡ ದಲ್ಲಿ, ಬಾವಾ ಟ್ರೇಡರ್ಸ್ ಸಂಸ್ಥೆಯ ಹೊಸ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್ 17 ಬುಧವಾರ ಬೆಳಿಗ್ಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಕೂರ್ನಡ್ಕ ಜುಮಾ ಮಸೀದಿ ಖತೀಬ್ ಅಬ್ದುಲ್ ಬಸಿತ್ ಉದವಿ ಅವರು ದುವಾ ಮತ್ತು…

ಮಂಗಳೂರು:’ಕೆಂಪು ಕಲ್ಲು ಸಮಸ್ಯೆ ಎಲ್ಲಾ ಬಗೆಹರಿದಿದೆ- ಶೀಘ್ರದಲ್ಲೇ ಎಸ್‌ಒಪಿ ಬಿಡುಗಡೆ’ – ಯು.ಟಿ. ಖಾದರ್

ಮಂಗಳೂರು: ಕರಾವಳಿಯಲ್ಲಿ ಬಹುದಿನಗಳಿಂದ ಎದುರಾಗಿರುವ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕ‌ರ್ ಯುಟಿ ಖಾದರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಕೆಂಪು ಕಲ್ಲಿನ ವಿಚಾರದಲ್ಲಿ ಸ್ಪಷ್ಟ ಪರವಾನಗಿಗಳ ಕೊರತೆಯಿಂದ ಉಂಟಾದ ಗೊಂದಲ ಮತ್ತು ದುರುಪಯೋಗವನ್ನು ಪರಿಹರಿಸುವ ನಿಟ್ಟಿನಲ್ಲಿ ಕಳೆಸ ಸಚಿವ ಸಂಪುಟ…

ಅ. 20: ಪುತ್ತೂರಿನಲ್ಲಿ ‘ಅಶೋಕಾ-ಜನಮನ’ ದೀಪಾವಳಿ ಕಾರ್ಯಕ್ರಮ..!!1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ -ಪಕ್ಷದ ಕಾರ್ಯಕ್ರಮ ಅಲ್ಲ,ಪಕ್ಷಾತೀತವಾದ ಕಾರ್ಯಕ್ರಮ:ಅಶೋಕ್ ಕುಮಾರ್ ರೈ

ಪುತ್ತೂರು: ರೈ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ನಡೆಯುವ `ಅಶೋಕಾ-ಜನಮನ’ ದೀಪಾವಳಿ ಕಾರ್ಯಕ್ರಮ ಈ ಬಾರಿ ಅಕ್ಟೋಬರ್ 20ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. 13ನೇ ವರ್ಷದ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.…

ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಆಯ್ಕೆ

ಪುತ್ತೂರು: ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರಿನ ಕಮ್ಯೂನಿಟಿ ಸೆಂಟರ್‌ನಲ್ಲಿ ನೆರವೇರಿತು. ಸಭೆಗೆ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷ ಆಸೀಫ್ ಪಾಪೆತಡ್ಕ ವಹಿಸಿದ್ದರು. ಅಬ್ದುಲ್ ರಝಾಕ್ ಸಾಲ್ಮರ ಅವರ ಕಿರಾಹತ್ ಮೂಲಕ ಮಹಾಸಭೆಗೆ ಚಾಲನೆ…

ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ಆರ್ ಟಿಸಿ ಬಸ್ ಆರಂಭಕ್ಕೆ ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ ಆರ್ ಟಿ ಸಿ ಬಸ್ ಸೇವೆ ಆರಂಭ ಮಾಡುವಂತೆ ಕರ್ನಾಟಕ ಸಾರಿಗೆ ಸಂಸ್ಥೆ ಪುತ್ತೂರು ಡಿಪೋಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.ಈ ಹಿಂದೆ ಪುತ್ತೂರಿನಿಂದ ಜಾವಗಲ್ ಗೆ ಬಸ್ ಸೇವೆ ಇತ್ತು ಆದನ್ನು…

ಆನಡ್ಕ ಶಾಲೆಯ ಶಿಕ್ಷಕಿ ವರ್ಗಾವಣೆ ಮಾಡದಂತೆ ಪೋಷಕರಿಂದ ಶಾಸಕರಿಗೆ ಮನವಿ

ಪುತ್ತೂರು; ಆನಡ್ಕ ಸರಕಾರಿ ಹಿ ಪ್ರಾ ಶಾಲೆಯ ಶಿಕ್ಷಕಿಯನ್ನು ವರ್ಗಾವಣೆ ಮಾಡದಂತೆ ಶಾಲಾ ಎಸ್ಡಿಎಂಸಿ ಸಮಿತಿ ಹಾಗೂ ಪೋಷಕರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.ಶಿಕ್ಷಕಿ ಹೇಮಲತಾ ಅವರು ಆನಡ್ಕ ಶಾಲೆಯ ಅಭಿವೃದ್ದಿ ಹಾಗೂ ಮಕ್ಕಳ ದಾಖಲಾತಿ ಹೆಚ್ಚಿಸುವಲ್ಲಿ ಪ್ರಮುಖ…

Join WhatsApp Group
error: Content is protected !!