ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್; ಚಿನ್ನಾಭರಣ ಹೂಡಿಕೆ ಯೋಜನೆ ಸ್ವರ್ಣಧಾರ ಉದ್ಘಾಟನೆ
ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಸ್ವರ್ಣಧಾರ ಎಂಬ ಚಿನ್ನಾಭರಣದ ಉಳಿತಾಯ ಯೋಜನೆಯನ್ನು ಇಂದು (ಮೇ 22) ಉದ್ಘಾಟಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪುತ್ತೂರಿನ ಲಕ್ಷ್ಮೀ ಹೊಟೇಲ್ ಮಾಲಕರ ಸೊಸೆ ಹಾಗೂ ಸೂರತ್‌ನಲ್ಲಿ ಹೊಟೇಲ್ ಉದ್ಯಮಿಯಾಗಿರುವ ಮಾನಸ ಪ್ರವೀಣ ಮತ್ತು ಬಿಎಸ್‌ಎನ್‌ಎಲ್‌ನ…
