Category: ಕರಾವಳಿ

ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ವೇಳೆ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ಮಂಗಳೂರು, ಪುತ್ತೂರು, ಕುಕ್ಕೆ ಸುಬ್ರಹ್ಮಣ್ಯ, ಸುಳ್ಯ, ಕಡಬ, ಬಂಟ್ವಾಳ, ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ವಾಯುಭಾರ ಕುಸಿತದಿಂದಾಗಿ ಈ ಮಳೆ…

ಮಂಗಳೂರು:ಬಾರ್ಡರ್ ಕ್ರೈಂ ಮೀಟಿಂಗ್:ಕರ್ನಾಟಕ–ಕೇರಳ ಪೊಲೀಸ್ ಅಧಿಕಾರಿಗಳ ಜಂಟಿ ಸಭೆ

ಮಂಗಳೂರು, ನ.22: ಕೇರಳ ರಾಜ್ಯದ ಕಣ್ಣೂರು ವಲಯದ ಡಿಐಜಿಪಿ ಶ್ರೀ ಯತೀಶ್ಚಂದ್ರ ಜಿ.ಹೆಚ್., ಐಪಿಎಸ್ ಹಾಗೂ ಕಾಸರಗೋಡು ಎಸ್‌ಪಿ ಶ್ರೀ ವಿಜಯ ಭರತ್ ರೆಡ್ಡಿ, ಐಪಿಎಸ್ ಅವರು ಶನಿವಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಭೇಟಿ ನೀಡಿದರು. ಮಂಗಳೂರು ನಗರ ಪೊಲೀಸ್…

ಡಾ|ಶಾಂತಾ ಪುತ್ತೂರುರವರಿಗೆ ಸ್ವರ್ಣ ಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025

ಪುತ್ತೂರು/ಕಾಸರಗೋಡು: ಶಿಕ್ಷಣ, ಸಾಹಿತ್ಯ ಹಾಗೂ ಸಂಘಟನೆ ಕ್ಷೇತ್ರದಲ್ಲಿ ಸತತ ಸೇವೆ ಸಲ್ಲಿಸಿ ಗಮನಾರ್ಹ ಸಾಧನೆ ಮಾಡಿರುವ ಪುತ್ತೂರು ಬೊಳುವಾರು ನಿವಾಸಿ ಡಾ. ಶಾಂತಾ ಅವರಿಗೆ ಸ್ವರ್ಣ ಭೂಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ – 2025 ನೀಡಿ ಗೌರವಿಸಲಾಯಿತು. ನುಳ್ಳಿಪ್ಪಾಡಿ ಸೀತಮ್ಮ ಪುರುಷನಾಯಕ…

ನಾಳೆ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಕೆಐಸಿ ಎಲೆವೇಶನ್ ಸಮ್ಮಿಟ್-ಯುಟಿ ಖಾದರ್,ಶಾಸಕ ಅಶೋಕ್ ರೈ  ಭಾಗಿ

ಪುತ್ತೂರು; ನಾಳೆ ಸೌದಿ ಅರೇಬಿಯಾದ ಅಲ್ ಜುಬೈಲ್ ನಲ್ಲಿ ನಡೆಯಲಿರುವ ಕೆಐಸಿ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ,ಪುತ್ತೂರು ಶಾಸಕ ಅಶೋಕ್ ರೈ,ಕೆಪಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ,ಅನಿವಾಸಿ ಭಾರತೀಯ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ. ಯು…

ಪುತ್ತೂರಿನಿಂದ ಬೆಂಗಳೂರು ಮತ್ತು ನರಿಮೊಗರು – ಪಂಜಳ
ನೂತನ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ

ಪುತ್ತೂರು: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ ೮.೦೦ ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ…

ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ

ನವೆಂಬರ್ 22ರ ವಾರಾಂತ್ಯದ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ನ.18 ರಿಂದ 22ರವರೆಗೆ ಮಳೆಯಾಗಲಿದ್ದು, ರಾತ್ರಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಿರುವ ಹವಾಮಾನ ಸ್ಥಿತಿಯಲ್ಲಿ…

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನಿಂದ ಇಬ್ಬರಿಗೆ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು

ಮುಂಡೂರು ಗ್ರಾಮದ ಕಡ್ಯ ನಿವಾಸಿ ವಸಂತ ಗೌಡ ಹಾಗೂ ನೆಲ್ಲಿಕಟ್ಟೆಯ ರಾಜೇಶ್ ಅವರಿಗೆ ವೈದ್ಯಕೀಯ ಚಿಕಿತ್ಸೆಗೆ ಅಗತ್ಯವಿರುವ ಆರ್ಥಿಕ ಸಹಕಾರವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಹಿಂದುವಿ ಕಚೇರಿಯಲ್ಲಿ ಹಸ್ತಾಂತರಿಸಲಾಯಿತು. ಸಹಾಯ ಹಸ್ತಾಂತರ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…

ಪುತ್ತೂರು: ವಿವೇಕಾನಂದ ಕಾಲೇಜು ಪ್ರಾಂಶುಪಾಲ ಡಾ.ಶ್ರೀಧರ್ ನಾಯಕ್ ನಿಧನ

ಪುತ್ತೂರು: ನಗರದ ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯಕ್ (54) ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ನವೆಂಬರ್ 16ರಂದು ನಿಧನರಾದರು. ಮೂಲತಃ ಕಾಸರಗೋಡು ಜಿಲ್ಲೆ ಮಧೂರು ನಿವಾಸಿಯಾಗಿರುವ ಅವರು ಕಳೆದ ಹಲವು…

ನ.17 (ಇಂದು) :33ನೇ ವರ್ಷದ ಐತಿಹಾಸಿಕ ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳ: ಪೂರ್ವಭಾವಿ ಸಭೆ

ಪುತ್ತೂರು: ಐತಿಹಾಸಿಕ ಪುತ್ತೂರು ಕೋಟಿ–ಚೆನ್ನಯ ಜೋಡುಕರೆ ಕಂಬಳದ 33ನೇ ವರ್ಷದ ಪೂರ್ವಭಾವಿ ಸಭೆ ನವೆಂಬರ್ 17ರಂದು ಸಂಜೆ 4 ಗಂಟೆಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಜರುಗಲಿದೆ. ಕೋಟಿ–ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಅವರ…

ಬ್ಲಾಕ್ ಕಾಂಗ್ರೆಸ್ ನಗರ ವಲಯ ಸಮಿತಿ ,ಕೋರ್ ಕಮಿಟಿ ಸಭೆ

ಕಾರ್ಯಕರ್ತರಿಂದ ಹಣ ಸಂಗ್ರಹಿಸಿ ಕಾಂಗ್ರೆಸ್ ಭವನ ನಿರ್ಮಾಣವಾಗಲಿದೆ: ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಬಸ್‌ನಿಲ್ದಾಣದ ಬಳಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಭವನ ನಿರ್ಮಾಣವಾಗಲಿದ್ದು ಇದಕ್ಕೆ ಪ್ರತೀ ಬೂತ್ ಮಟ್ಟದ ಕಾರ್ಯಕರ್ತರಿಂದ,ನಾಯಕರಿಂದ ಹಣ ಸಂಗ್ರಹಿಸಿ ಭವನ ನಿರ್ಮಾಣ ಮಾಡುತ್ತೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪುತ್ತೂರು ನಗರ…

Join WhatsApp Group
error: Content is protected !!