ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್. ಆಯ್ಕೆ-ಶ್ರೀನಿವಾಸ ನಾಯಕ್ ಜಯಭೇರಿ; ಕಾರ್ಯದರ್ಶಿಯಾಗಿ ಸಿದ್ದಿಕ್ ನೀರಜೆ ಆಯ್ಕೆ; ಶೇ.93ರ ಭರ್ಜರಿ ಮತದಾನ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಭಾನುವಾರ ಮಂಗಳೂರಿನ ವಾರ್ತಾಭವನದಲ್ಲಿ ನಡೆದ ಚುನಾವಣೆಯಲ್ಲಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ವರದಿಗಾರ ಪುಷ್ಪರಾಜ್ ಬಿ.ಎನ್. ಅವರು ನೂತನ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು.…
