ʼಜಿ.ಎಲ್. ಆಚಾರ್ಯ ಹೆಸರಿನಲ್ಲಿ ಪ್ರಶಸ್ತಿ ರಚನೆಯಾಗಲಿ..ʼ – ಧರ್ಮದರ್ಶಿ ಹರಿಕೃಷ್ಣ ಪುನರೂರು ಆಗ್ರಹ
ಜಿ.ಎಲ್.ಆಚಾರ್ಯ ಸಂಸ್ಮರಣಾ ಕಾರ್ಯಕ್ರಮ – ಜಿ.ಎಲ್.ಆಚಾರ್ಯ ಶತಮಾನೋತ್ಸವದ ಲಾಂಛನ ಬಿಡುಗಡೆ
ಪುತ್ತೂರು: ಸಮಾಜ ಸೇವಕರಾಗಿ, ಹಿರಿಯರ ನೆಲೆಯಲ್ಲಿ ಜಿ.ಎಲ್.ಆಾಚಾರ್ಯ ಅವರು ಸಮಾಜಕ್ಕೆ ಸ್ಪೂರ್ತಿಯಾಗಿದ್ದರು. ಅವರ ಕುರಿತು ಮುಂದಿನ ಪೀಳಿಗೆಯ ಸಮಾಜಕ್ಕೆ ತಿಳಿಯಬೇಕು. ಈ ನಿಟ್ಟಿನಲ್ಲಿ ಅವರ ಹೆಸರಿನಲ್ಲಿ ಪ್ರಶಸ್ತಿ ರಚನೆಯಾಗಬೇಕು ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು…
