ಡಿ.21:ಅಜ್ಜಿಕಟ್ಟೆಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!!
ಅಜ್ಜಿಕಟ್ಟೆ: ಮಸ್ಜಿದುಲ್ ಬದ್ರಿಯಾ ಜುಮಾ ಮಸೀದಿ ಅಜ್ಜಿಕಟ್ಟೆ ಇದರ ಅಧೀನದಲ್ಲಿರುವ ರಿಫಾಯಿಯ್ಯಾ ದಫ್ ಕಮಿಟಿ ಅಜ್ಜಿಕಟ್ಟೆ ಇದರ ವತಿಯಿಂದ ಹಾಗೂ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಡಿ.21ರಂದು ಆಯೋಜಿಸಲಾಗಿದೆ. ಬೆಳಗ್ಗೆ 9.00ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ…
