ಹಾರಾಡಿ ಸೇತುವೆ ಕೆಳಭಾಗದಲ್ಲಿ ಕಾಮಗಾರಿ;ಜೂನ್. 18 ರಿಂದ ತಿಂಗಳ ಕಾಲ ವಾಹನ ಸಂಚಾರ ಬಂದ್..!!ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ..!!
ಪುತ್ತೂರು, ಜೂ.17: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ, ಆ ರಸ್ತೆಯಲ್ಲಿ ಜೂನ್ 18ರಿಂದ ಜುಲೈ 18ರವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದರ್ಶನ್ ಎಚ್.ವಿ.…
