Category: ಕರಾವಳಿ

33 ಎಸೆತದಲ್ಲಿ ಅಲೆನ್ ಶತಕ ದಾಖಲೆ, ಸೌತ್ ಆಫ್ರಿಕಾ ಮಣಿಸಿ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್

ಟಿ20 ವಿಶ್ವಕಪ್ ಇತಿಹಾಸದಲ್ಲಿ ಅತೀ ವೇಗದ ಸೆಂಚುರಿ ದಾಖಲಾಗಿದೆ. ನ್ಯೂಜಿಲೆಂಡ್ ಹಾಗೂ ಸೌತ್ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಈ ದಾಖಲೆ ನಿರ್ಮಾಣವಾಗಿದೆ. ಸೌತ್ ಆಫ್ರಿಕಾ ನೀಡಿದ 170 ರನ್ ಟಾರ್ಗೆಟ್ ಚೇಸ್ ಮಾಡಿದ ನ್ಯೂಜಿಲೆಂಡ್ ಕೇವಲ 12.5…

ದಕ್ಷಿಣ ಕನ್ನಡಕ್ಕೆ ಆನೆ ಕಾರ್ಯಪಡೆ ರಚನೆ: ಸರ್ಕಾರದ ಆದೇಶ..!!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಂಗಳೂರು ವಿಭಾಗಕ್ಕೆ ವಿಶೇಷ ಆನೆ ಕಾರ್ಯಪಡೆ (Elephant Task Force) ರಚಿಸಿ ಆದೇಶ ಹೊರಡಿಸಿದೆ.ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಹಾಗೂ ಸುಬ್ರಹ್ಮಣ್ಯ ವಲಯಗಳಲ್ಲಿ…

ಪರ್ಲಡ್ಕ ಮಾರ್ಗವಾಗಿ ಪಾಣಾಜೆಗೆ ಬಸ್ಸು ಪ್ರಾರಂಭಿಸಿ-ಬ್ಲಾಕ್ ಅಧ್ಯಕ್ಷರಿಂದ ಶಾಸಕ ಅಶೋಕ್ ರೈಗೆ ಮನವಿ..!!

ಪುತ್ತೂರು: ಚೆಲ್ಯಡ್ಕದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಸ್ಥಗಿತಗೊಳಿಸಲಾಗಿದ್ದ ಪುತ್ತೂರು-ಪರ್ಲಡ್ಕ -ಪಾಣಾಜೆ ರಸ್ತೆ ಸಂಚಾರವನ್ನು ಮತ್ತೆ ಪ್ರಾರಂಭಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಇಂದು…

ಪುತ್ತೂರಿನಲ್ಲಿ ಹಾರಾಡಿದ ಜೆಟ್ ವಿಮಾನ: ಜನರಲ್ಲಿ ಕುತೂಹಲ..!!

ಪುತ್ತೂರು: ನಗರದ ಆಕಾಶದಲ್ಲಿ ಮಂಗಳವಾರ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಸುತ್ತು ಹಾಕಿ ಹಾರಾಡಿದ್ದು, ನಾಗರಿಕರಲ್ಲಿ ಕುತೂಹಲಕ್ಕೆ ಕಾರಣವಾಯಿತು. ಪುತ್ತೂರು ನಗರ ಭಾಗದ ಮೇಲೆ ತುಂಬಾ ಹತ್ತಿರದಿಂದ ವಿಮಾನ ಸಂಚರಿಸಿದ ದೃಶ್ಯ ಕಂಡು ಬಂದಿತು.ಈ ಬಗ್ಗೆ ತಿಳಿದುಬಂದಂತೆ, ಭಾರತೀಯ ಭೂವೈಜ್ಞಾನಿಕ…

ಇಸ್ರೇಲ್–ಇರಾನ್ ಸಂಘರ್ಷ ಪರಿಣಾಮ:ಮಾ.4ರವರೆಗೆ  ಮಂಗಳೂರು–ಗಲ್ಫ್ ವಿಮಾನಗಳು ರದ್ದು..!!

ಮಂಗಳೂರು: ಇಸ್ರೇಲ್–ಇರಾನ್ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ಸಂಚರಿಸುವ ಕೆಲವು ವಿಮಾನಗಳ ಸಂಚಾರವನ್ನು ಮಾ. 4ರವರೆಗೆ ರದ್ದುಗೊಳಿಸಲಾಗಿದೆ.ವಿಮಾನ ನಿಲ್ದಾಣದ ವಕ್ತಾರರ ಪ್ರಕಾರ, ಮಾ. 3ರಂದು ಮಂಗಳೂರು–ದೋಹಾ (ಐಎಕ್ಸ್‌ 821), ದೋಹಾ–ಮಂಗಳೂರು (ಐಎಕ್ಸ್‌ 822), ಮಂಗಳೂರು–ದುಬೈ…

ವಾಟ್ಸ್ಆಯಪ್ ಬಳಸೋ ಎಲ್ಲರೂ ತಿಳಿಯಲೇಬೇಕಾದ ಸುದ್ದಿ!ಇಂದಿನಿಂದ ಹೊಸ ಕಠಿಣ ನಿಯಮ ಜಾರಿ..!!

ನವದೆಹಲಿ, ಮಾ.1: ದೇಶದಲ್ಲಿ ಸೈಬರ್ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೆಸೇಜಿಂಗ್ ಆ್ಯಪ್‌ಗಳ ಬಳಕೆಗೆ ಸಂಬಂಧಿಸಿದಂತೆ ಹೊಸ ಹಾಗೂ ಕಠಿಣ ನಿಯಮಗಳನ್ನು ಇಂದಿನಿಂದ ಜಾರಿಗೆ ತಂದಿದೆ. ‘ಟೆಲಿಕಾಂ ಕಾಯ್ದೆ 2023’ರ ಅಡಿಯಲ್ಲಿ ದೂರಸಂಪರ್ಕ ಇಲಾಖೆ ‘ಸಿಮ್ ಬೈಂಡಿಂಗ್’ ಎಂಬ ಹೊಸ…

ಮಂಗಳೂರಿನಿಂದ ಗಲ್ಫ್ ದೇಶಗಳು ಸೇರಿ, ಇರಾನ್‌ನತ್ತ ಹೊರಟ ವಿಮಾನಗಳು ವಾಪಸ್; ರದ್ದಾದ ವಿಮಾನಗಳ ವಿವರ ಇಲ್ಲಿದೆ!

ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ಕಿಡಿ ಹೊತ್ತಿಕೊಂಡಿರುವ ಬೆನ್ನಲ್ಲೇ, ಇರಾನ್ ದೇಶವು ಸುರಕ್ಷತೆಯ ದೃಷ್ಟಿಯಿಂದ ತನ್ನ ವಾಯುಪ್ರದೇಶವನ್ನು ಸಂಚಾರಕ್ಕೆ ಮುಚ್ಚಿದೆ. ಈ ಹಠಾತ್ ಬೆಳವಣಿಗೆಯಿಂದಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನ ಸಂಪರ್ಕಕ್ಕೆ ಭಾರೀ…

ಮಾ. 1 ರಿಂದ ಮಂಗಳೂರು-ಮಸ್ಕತ್ ನಡುವೆ ನೇರ ವಿಮಾನ ಸೇವೆ ಪುನರಾರಂಭ: ಸಂಸದ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ನೆರೆಯ ಕೇರಳದ ಪ್ರಯಾಣಿಕರು ಮತ್ತು ಅನಿವಾಸಿ ಭಾರತೀಯರ (ಎನ್‌ಆರ್‌ಐ) ಬಹುದಿನಗಳ ಬೇಡಿಕೆಯನ್ನು ಈಡೇರಿಸಿ, ಮಾರ್ಚ್ 1 ರಿಂದ ಮಂಗಳೂರು ಮತ್ತು ಮಸ್ಕತ್ ನಡುವೆ ನೇರ ವಿಮಾನ ಸೇವೆಗಳು ಪುನರಾರಂಭಗೊಳ್ಳಲಿವೆ. ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್…

ಪುತ್ತೂರಿನಲ್ಲಿ ಸೆಂಟ್ರಲ್ ಇಂಟೆಲಿಜೆನ್ಸ್ ಕಚೇರಿ: 0.44 ಸೆಂಟ್ಸ್ ಜಾಗ ಮಂಜೂರು

ಪುತ್ತೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸೆಂಟ್ರಲ್ ಇಂಟೆಲಿಜೆನ್ಸ್ ಸಂಸ್ಥೆಯ ಕಚೇರಿ ಆರಂಭಿಸಲು ಪುತ್ತೂರಿನಲ್ಲಿ ನಿವೇಶನ ಮಂಜೂರು ಮಾಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಕಚೇರಿ ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ನಗರದ ಪಡ್ನೂರು ಪ್ರದೇಶದಲ್ಲಿ 0.44 ಸೆಂಟ್ಸ್ ಜಾಗವನ್ನು ಈ ಉದ್ದೇಶಕ್ಕಾಗಿ…

ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ: 3 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ಮೂರು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದೆ. ಕೆಲ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಸನ,…

Join WhatsApp Group
error: Content is protected !!