ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಗೆ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ..!!!
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2 ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ…
