ಪುತ್ತೂರು :ಮುಳಿಯ ಗೋಲ್ಡ್ ಅಂಡ್ ಡೈಮಂಡ್ – ನವೀಕೃತ ವಿಸ್ತ್ರತ ಶೋರೂಮ್ ಉದ್ಘಾಟನಾ ಆಮಂತ್ರಣ ಪತ್ರ ಬಿಡುಗಡೆ
ಪುತ್ತೂರು :ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ.…
