ಬೆಂಗಳೂರಿನಲ್ಲಿ ಬಡವರ ಮನೆ ದ್ವಂಸ
ಪುತ್ತೂರಿನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ
ಪುತ್ತೂರು: ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರ ದರ್ಬೆ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು…
