Category: ಕರಾವಳಿ

ಸರಕಾರಿ ಮೆಡಿಕಲ್ ಕಾಲೇಜು: ೩೦೦ ಬೆಡ್ ಆಸ್ಪತ್ರೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಮುಗಿಸಿ

ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರ.ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರಿಗೆ ಮಂಜೂರಾಗಿರುವ ಸರಕಾರಿ ಮೆಡಿಕಲ್ ಕಾಲೇಜಿಗೆ ಸಂಬಂಧಪಟ್ಟಂತೆ ೩೦೦ ಬೆಡ್‌ನ ಆಸ್ಪತ್ರೆ ಮಂಜೂರಾಗಿದ್ದು ಅದರ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ…

ಪುತ್ತೂರಿನ ಎಸ್ ಎಲ್ ವಿ ಬುಕ್ ಹೌಸ್ ಗೆ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಭೇಟಿ

ಪುತ್ತೂರು :ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್ ಎಲ್ ವಿ ಬುಕ್ ಹೌಸ್ ಕಳೆದ ತಿಂಗಳು ಪುತ್ತೂರಿನ ನೆಹರೂ ನಗರದಲ್ಲಿ ಶುಭಾರಂಭಗೊಂಡಿತ್ತು. ಪುತ್ತೂರಿನ ಜನರ ಬೇಡಿಕೆಯ ಮೇರೆಗೆ ಪುತ್ತೂರಿನಲ್ಲಿ ಪುಸ್ತಕ ಮತ್ತು ಸ್ಟೇಷನರಿ ಮತ್ತು ಗಿಫ್ಟ್ ಐಟಂಗಳನ್ನೂಳಗೊಂಡ ಮಳಿಗೆ ಪ್ರಾರಂಭಗೊಂಡು…

ಪುತ್ತೂರು: ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವರ್ಷಾಂತ್ಯದ ವಿಶೇಷ ಆಫರ್..!!

ಪುತ್ತೂರು ನಗರದ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ ತನ್ನ ಗ್ರಾಹಕರಿಗಾಗಿ ವರ್ಷಾಂತ್ಯದ ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಚಿನ್ನದ ಬೆಲೆ ದಿನೇದಿನೇ ಏರಿಕೆಯಾಗುತ್ತಿರುವ ನಡುವೆಯೂ, ಗ್ರಾಹಕರಿಗೆ ಅನುಕೂಲವಾಗುವಂತೆ ಚಿನ್ನಾಭರಣಗಳ ತಯಾರಿಕಾ ವೆಚ್ಚ (ಮೇಕಿಂಗ್ ಚಾರ್ಜ್)ದಲ್ಲಿ ಪ್ರತಿ ಗ್ರಾಂಗೆ ರೂ.400ರವರೆಗೆ ರಿಯಾಯಿತಿ…

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಪ್ರಶಾಂತ್ ಅಧ್ಯಕ್ಷ, ಅಲಿ ವಿಟ್ಲ ಪ್ರಧಾನ ಕಾರ್ಯದರ್ಶಿ,ಚಂದ್ರಶೇಖರ ಕಲ್ಮಲೆ ಕೋಶಾಧಿಕಾರಿ

ಬಂಟ್ವಾಳ, ಡಿ.24: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಅಲಿ ವಿಟ್ಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೋಶಾಧಿಕಾರಿಯಾಗಿ ಚಂದ್ರಶೇಖರ ಕಲ್ಮಲೆ, ಉಪಾಧ್ಯಕ್ಷರಾಗಿ ರಮೇಶ್ ಕೆ. ಪುಣಚ(ವಿಷ್ಣುಗುಪ್ತ ಪುಣಚ) ಹಾಗೂ ಕಾರ್ಯದರ್ಶಿಯಾಗಿ ಅಬ್ದುಲ್…

ಬೆಳ್ತಂಗಡಿ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ತುಕರಾಮ ಬಿ, ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ, ಕೋಶಾಧಿಕಾರಿಯಾಗಿ ಗಣೇಶ್‌ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ.…

ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸುಧಾಕರ ಸುವರ್ಣ, ಪ್ರಧಾನ ಕಾರ್ಯದರ್ಶಿಯಾಗಿ ಕಜೆಮಾರ್

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಮುಂದಿನ 3 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರ ಸುಧಾಕರ ಸುವರ್ಣ ಅವಿರೋಧ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ…

ಬೆಳೆವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ

ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ: ಸದನದಲ್ಲಿ ಶಾಸಕ ಅಶೋಕ್ ರೈ

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ ವಿಚಾರದಲ್ಲಿ ಕೃಷಿಕರು ಆತಂಕದಲ್ಲಿದ್ದಾರೆ…

ಕಡಬ: ರೈಲು ನಿಲ್ದಾಣದಲ್ಲಿ ಕಾಮಗಾರಿ ವೇಳೆ ಹಳಿಗೆ ಉರುಳಿ ಬಿದ್ದ ಕ್ರೇನ್..!!

ಸುಬ್ರಹ್ಮಣ್ಯ: ಕಡಬ ತಾಲ್ಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ವೇಳೆ ಬುಧವಾರ ಅಡಿಭಾಗ ಕುಸಿದು, ಕ್ರೇನ್ ರೈಲ್ವೆ ಹಳಿಗೆ ಉರುಳಿ ಬಿದ್ದಿದೆ. ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ಫ್ಲ್ಯಾಟ್ ಫಾರ್ಮ್‌ನಲ್ಲಿ ಕೆಲಸಕ್ಕಾಗಿ ಕ್ರೇನ್ ತರಿಸಲಾಗಿತ್ತು. ಕೆಲಸ ಮಾಡುತ್ತಾ…

ಪುತ್ತೂರು :ಶತ ನೆನಪಿನೊಂದಿಗೆ ‘ಶತ ಹೆಜ್ಜೆ’: ಲಿಟ್ಸ್ ಫ್ಲವರ್ ಶಾಲೆಯಿಂದ ಹಿರಿಯ ವಿದ್ಯಾರ್ಥಿಗಳ ಸಂಪರ್ಕ ಅಭಿಯಾನ

ಪುತ್ತೂರು: ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭವಾಗಿ ಲಕ್ಷಾಂತರ ಮಂದಿಗೆ ವಿದ್ಯಾಭ್ಯಾಸ ನೀಡಿರುವ ದರ್ಬೆ ಲಿಟ್ಸ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಹೊಸ್ತಿಲಲ್ಲಿದ್ದು, ಅದರ ಭಾಗವಾಗಿ ‘ಶತ ನೆನಪಿನೊಂದಿಗೆ ಶತ ಹೆಜ್ಜೆ – ಶಾಲಾ ನಡಿಗೆ ಹಿರಿಯ ವಿದ್ಯಾರ್ಥಿಗಳ ಕಡೆಗೆ’ ಎಂಬ ಧ್ಯೇಯವಾಕ್ಯದೊಂದಿಗೆ…

ಆನ್‌ಲೈನ್ ಮಾರುಕಟ್ಟೆ ಸವಾಲಿಗೆ ಎದುರಾಗಿ ವರ್ತಕರಿಂದ ಹೊಸ ಪ್ರಯತ್ನ

ಪುತ್ತೂರು ವರ್ತಕ ಸಂಘದಿಂದ ‘ಪುತ್ತೂರು ವ್ಯಾಪಾರ ಹಬ್ಬ’ – ಗಿಫ್ಟ್ ಕೂಪನ್ ಮೂಲಕ ಬಹುಮಾನಗಳ ಸುರಿಮಳೆ-ಬಂಪರ್ ಬಹುಮಾನವಾಗಿ ಮಾರುತಿ ಸುಜುಕಿ ಕಾರು

ಪುತ್ತೂರು:ಆನ್‌ಲೈನ್ ಮಾರುಕಟ್ಟೆ ಹಾಗೂ ದೇಶವ್ಯಾಪಿ ದೊಡ್ಡ ಸಂಸ್ಥೆಗಳ ಭಾರೀ ರಿಯಾಯಿತಿ, ಉಚಿತ ಕೊಡುಗೆಗಳಿಂದಾಗಿ ಸಣ್ಣ ಹಾಗೂ ಮಧ್ಯಮ ವ್ಯಾಪಾರಸ್ಥರು ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯ ವ್ಯಾಪಾರ ವೃದ್ಧಿಗೆ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಗ್ರಾಹಕರನ್ನು…

Join WhatsApp Group
error: Content is protected !!