ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ದೀಪಾವಳಿ ಸ್ವರ್ಣ ಹಬ್ಬ – ಗ್ರಾಹಕರಿಗೆ ಆಕರ್ಷಕ ಆಫರ್‌ಗಳ ಘೋಷಣೆ
ಪುತ್ತೂರು: ಬೆಳಕಿನ ಹಬ್ಬದ ಈ ಶುಭ ಸಂದರ್ಭದಲ್ಲಿ ಸಂಪತ್ತಿನ ಅಧಿದೇವತೆ ಧನಕ್ಷ್ಮಿಯನ್ನು ಪೂಜಿಸುವ ಪದ್ಧತಿ ಸನಾತನ ಸಂಸ್ಕೃತಿಯಲ್ಲಿ ಅನಾದಿಕಾಲದಿಂದಲೂ ಪ್ರಚಲಿತದಲ್ಲಿದೆ. ಹೀಗಾಗಿ ದೀಪಾವಳಿಯ ವೇಳೆ ಆಭರಣ ಖರೀದಿಸುವುದು ಸೌಭಾಗ್ಯವನ್ನು ತರುತ್ತದೆ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಪುತ್ತೂರಿನ ಹೆಸರಾಂತ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್…
