Bigg Boss Kannada 12: ಒಂದೇ ದಿನಕ್ಕೆ ಬಿಗ್ ಬಾಸ್ ಜರ್ನಿ ಮುಗಿಸಿದ ಸ್ಪರ್ಧಿ ಇವರೇ
ಬಿಗ್ ಬಾಸ್ ಕನ್ನಡ ಸೀಸನ್ 12′ (Bigg Boss Kannada Season 12) ಶೋ ಅದ್ದೂರಿಯಾಗಿ ಆರಂಭ ಆಗಿದೆ. ಆದರೆ ಆರಂಭದಲ್ಲೇ ಬಿಗ್ ಬಾಸ್ ಎಲಿಮಿನೇಷನ್ ಮೂಲಕ ಶಾಕ್ ನೀಡಿದ್ದಾರೆ. ಮೊದಲ ದಿನ, ಅಂದರೆ, ಸೆಪ್ಟೆಂಬರ್ 28ರಂದು ಒಟ್ಟು 19 ಜನರು…
