Category: ಕರಾವಳಿ

ಮಂಗಳೂರು:’ಕೆಂಪು ಕಲ್ಲು ಸಮಸ್ಯೆ ಎಲ್ಲಾ ಬಗೆಹರಿದಿದೆ- ಶೀಘ್ರದಲ್ಲೇ ಎಸ್‌ಒಪಿ ಬಿಡುಗಡೆ’ – ಯು.ಟಿ. ಖಾದರ್

ಮಂಗಳೂರು: ಕರಾವಳಿಯಲ್ಲಿ ಬಹುದಿನಗಳಿಂದ ಎದುರಾಗಿರುವ ಕೆಂಪು ಕಲ್ಲಿನ ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಸ್ಪೀಕ‌ರ್ ಯುಟಿ ಖಾದರ್ ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. “ಕೆಂಪು ಕಲ್ಲಿನ ವಿಚಾರದಲ್ಲಿ ಸ್ಪಷ್ಟ ಪರವಾನಗಿಗಳ ಕೊರತೆಯಿಂದ ಉಂಟಾದ ಗೊಂದಲ ಮತ್ತು ದುರುಪಯೋಗವನ್ನು ಪರಿಹರಿಸುವ ನಿಟ್ಟಿನಲ್ಲಿ ಕಳೆಸ ಸಚಿವ ಸಂಪುಟ…

ಅ. 20: ಪುತ್ತೂರಿನಲ್ಲಿ ‘ಅಶೋಕಾ-ಜನಮನ’ ದೀಪಾವಳಿ ಕಾರ್ಯಕ್ರಮ..!!1 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ -ಪಕ್ಷದ ಕಾರ್ಯಕ್ರಮ ಅಲ್ಲ,ಪಕ್ಷಾತೀತವಾದ ಕಾರ್ಯಕ್ರಮ:ಅಶೋಕ್ ಕುಮಾರ್ ರೈ

ಪುತ್ತೂರು: ರೈ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷ ನಡೆಯುವ `ಅಶೋಕಾ-ಜನಮನ’ ದೀಪಾವಳಿ ಕಾರ್ಯಕ್ರಮ ಈ ಬಾರಿ ಅಕ್ಟೋಬರ್ 20ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. 13ನೇ ವರ್ಷದ ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.…

ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ವಾರ್ಷಿಕ ಮಹಾಸಭೆ – ನೂತನ ಸಮಿತಿ ಆಯ್ಕೆ

ಪುತ್ತೂರು: ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯು ಪುತ್ತೂರಿನ ಕಮ್ಯೂನಿಟಿ ಸೆಂಟರ್‌ನಲ್ಲಿ ನೆರವೇರಿತು. ಸಭೆಗೆ ಅಧ್ಯಕ್ಷತೆ ಸಂಸ್ಥೆಯ ಅಧ್ಯಕ್ಷ ಆಸೀಫ್ ಪಾಪೆತಡ್ಕ ವಹಿಸಿದ್ದರು. ಅಬ್ದುಲ್ ರಝಾಕ್ ಸಾಲ್ಮರ ಅವರ ಕಿರಾಹತ್ ಮೂಲಕ ಮಹಾಸಭೆಗೆ ಚಾಲನೆ…

ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ಆರ್ ಟಿಸಿ ಬಸ್ ಆರಂಭಕ್ಕೆ ಶಾಸಕರ ಸೂಚನೆ

ಪುತ್ತೂರು: ಪುತ್ತೂರಿನಿಂದ ಜಾವಗಲ್ ಗೆ ಕೆಎಸ್ ಆರ್ ಟಿ ಸಿ ಬಸ್ ಸೇವೆ ಆರಂಭ ಮಾಡುವಂತೆ ಕರ್ನಾಟಕ ಸಾರಿಗೆ ಸಂಸ್ಥೆ ಪುತ್ತೂರು ಡಿಪೋಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.ಈ ಹಿಂದೆ ಪುತ್ತೂರಿನಿಂದ ಜಾವಗಲ್ ಗೆ ಬಸ್ ಸೇವೆ ಇತ್ತು ಆದನ್ನು…

ಆನಡ್ಕ ಶಾಲೆಯ ಶಿಕ್ಷಕಿ ವರ್ಗಾವಣೆ ಮಾಡದಂತೆ ಪೋಷಕರಿಂದ ಶಾಸಕರಿಗೆ ಮನವಿ

ಪುತ್ತೂರು; ಆನಡ್ಕ ಸರಕಾರಿ ಹಿ ಪ್ರಾ ಶಾಲೆಯ ಶಿಕ್ಷಕಿಯನ್ನು ವರ್ಗಾವಣೆ ಮಾಡದಂತೆ ಶಾಲಾ ಎಸ್ಡಿಎಂಸಿ ಸಮಿತಿ ಹಾಗೂ ಪೋಷಕರು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.ಶಿಕ್ಷಕಿ ಹೇಮಲತಾ ಅವರು ಆನಡ್ಕ ಶಾಲೆಯ ಅಭಿವೃದ್ದಿ ಹಾಗೂ ಮಕ್ಕಳ ದಾಖಲಾತಿ ಹೆಚ್ಚಿಸುವಲ್ಲಿ ಪ್ರಮುಖ…

ಸೆ. 15:ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ವಿದ್ಯುತ್ ಚಾಲಿತ ಪ್ಯಾಸೆಂಜ‌ರ್ ರೈಲು ಸಂಚಾರ.!!

ಕಾಣಿಯೂರು: ಮಂಗಳೂರು ಸೆಂಟ್ರಲ್–ಸುಬ್ರಹ್ಮಣ್ಯ ರೋಡ್ ರೈಲು ಹಳಿಯ ವಿದ್ಯುದೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ಸೆಪ್ಟೆಂಬರ್ 15ರಿಂದ ಈ ಮಾರ್ಗದಲ್ಲಿ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ. ಪ್ರಸ್ತುತ ಮಂಗಳೂರು ಸೆಂಟ್ರಲ್ ನಿಂದ ಬೆಳಿಗ್ಗೆ ಹೊರಡುವ ಪ್ಯಾಸೆಂಜರ್ ರೈಲು ಸುಬ್ರಹ್ಮಣ್ಯ ತಲುಪಿ ಮತ್ತೆ…

ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಸಿಎಂ ಪರಿಹಾರ ನಿಧಿಯಿಂದ ನೆರವು

ಪುತ್ತೂರು: ಕ್ಯಾನ್ಸರ್ ಪೀಡಿತ ಇಬ್ಬರು ಮಕ್ಕಳ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಮಂಜೂರಾಗಿದೆ.ಕೊಳ್ತಿಗೆ ಗ್ರಾಮದ ಪಾಲ್ತಾಡು ನಿವಾಸಿ ಹರ್ಷದ್ ಸಾಹೇಬ್ ಅವರ 2 ವರ್ಷದ ಮಗ ತಮೀಮ್ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ 12 ಲಕ್ಷ ರೂ. ವೆಚ್ಚವಾಗುತ್ತಿದೆ.…

ಮಂಗಳೂರು: ಮಂಗಳೂರು: ಕಾರ್ಯದಕ್ಷತೆ ತೋರಿದ ಪೊಲೀಸ್‌ ಅಧಿಕಾರಿ, ಸಿಬ್ಬಂದಿಗೆ ಗೌರವಾರ್ಪಣೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ, ಠಾಣೆಯ ಅಪರಾಧ ಪ್ರಕರಣಗಳಲ್ಲಿ ಪತ್ತೆ ಕಾರ್ಯ ಮತ್ತು ವಿವಿಧ ಕ್ಷೇತ್ರಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯ ದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರನ್ನು ಗುರುತಿಸಿದ್ದು, ಜಿಲ್ಲಾ…

ಸೆ.13: ಉಪ್ಪಿನಂಗಡಿಯಲ್ಲಿ “ಉಬರ್ ಮೊಬೈಲ್ಸ್” ಉದ್ಘಾಟನೆ

ಉಪ್ಪಿನಂಗಡಿ: ಉಪ್ಪಿನಂಗಡಿ ನ್ಯೂ ಬಸ್‌ಸ್ಟ್ಯಾಂಡ್‌ ಬಳಿ ಉಬರ್ ಮೊಬೈಲ್ಸ್ & ಆಕ್ಸೆಸರೀಸ್ ಸೆ. 13ರ ಶನಿವಾರ ಬೆಳಗ್ಗೆ ಶುಭಾರಂಭ ಗೊಳ್ಳಲಿದೆ. ಅಲ್ ಹಾಜಿ ಇ.ಕೆ. ಇಬ್ರಾಹಿಂ ಮದನಿ ಕಾಜಿ, ಕೃಷ್ಣಾಪುರ ಅವರು ಉದ್ಘಾಟಿಸಲಿದ್ದು, ಶಾಸಕ ಅಶೋಕ್ ರೈ, ಎನ್‌ಡಿಆರ್‌ಎಫ್ ಇನ್‌ಚಾರ್ಜ್ ಡಿಕೆ…

ಸೆ. 15:ರಾಣಿ ಅಬ್ಬಕ್ಕ 500ನೇ ಜನ್ಮದಿನಾಚರಣೆ ಪ್ರಯುಕ್ತ: ಪುತ್ತೂರಿನಲ್ಲಿ ಎಬಿವಿಪಿ ವತಿಯಿಂದ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ..!!

ಪುತ್ತೂರು: ಭಾರತದ ಮೊದಲ ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ, ಉಳ್ಳಾಲದ ವೀರ ರಾಣಿ ಅಬ್ಬಕ್ಕ ಅವರ 500ನೇ ಜನ್ಮ ದಿನಾಚರಣೆಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕನಾಟಕ ದಕ್ಷಿಣ ಪ್ರಾಂತದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲು ಬೃಹತ್ ರಥಯಾತ್ರೆ ಆಯೋಜಿಸಲಾಗಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ…

Join WhatsApp Group
error: Content is protected !!