Category: ಕರಾವಳಿ

ಕೆಂಪು ಕಲ್ಲು ಸಮಸ್ಯೆ; ಕ್ಯಾಬಿನೆಟ್ ಸಮಿತಿಗೆ ಅಂತಿಮ ವರದಿ-ಮೂರುದಿನದೊಳಗೆ ಸಮಸ್ಯೆಗೆ ಸಂಪೂರ್ಣ ವಿರಾಮ: ಶಾಸಕ ಅಶೋಕ್ ರೈ

ಪುತ್ತೂರು: ದಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆ ಬಗ್ಗೆ ಬುಧವಾರ ವಿಧಾನಸೌಧ ಸಭಾಂಗಣದಲ್ಲಿ ಸ್ಪೀಕರ್ ಯು ಟಿ ಖಾದರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಉಂಟಾಗಿರುವ ಕೆಂಪು ಕಲ್ಲು ಸಮಸ್ಯೆಯ ಬಗ್ಗೆ ಸುದೀರ್ಘ ಚರ್ಚೆ…

ಕೆಂಪು ಕಲ್ಲು ಸಮಸ್ಯೆ: ಸಚಿವ ಮಲ್ಲಿಕಾರ್ಜುನರನ್ನು ಭೇಟಿಯಾದ ಶಾಸಕ ಅಶೋಕ್ ರೈ-ಕ್ಯಾಬಿನೆಟ್ ಸಭೆಯಲ್ಲಿ ಸಮಸ್ಯೆ ಇತ್ಯರ್ಥದ ಭರವಸೆ..!!

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆಯ ಬಗ್ಗೆ ಗಣಿಮತ್ತು ತೋಟಗಾರಿಕಾ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಸಮಸ್ಯೆಯ ಬಗ್ಹೆ ಸಚಿವರ ಗಮನಕ್ಕೆ ತಂದರು.ಉಭಯ ಜಿಲ್ಲೆಗಳಲ್ಲಿ ಕಳೆದ…

ಪುತ್ತೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಇರಲ್ಲ..!!

ಪುತ್ತೂರು: ತುರ್ತು ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪುತ್ತೂರು 110/33/11 ಕೆ.ವಿ ವಿದ್ಯುತ್ ಕೇಂದ್ರದಿಂದ ಹೊರಡುವ ನಗರ ಫೀಡರ್ ನಲ್ಲಿ ಆಗಸ್ಟ್ 21ರಂದು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ. ಈ ಅವಧಿಯಲ್ಲಿ…

ಧರ್ಮಸ್ಥಳದಲ್ಲಿ ಸರಣಿ ಕೊಲೆ ಆರೋಪ ‘ಆಧಾರ ರಹಿತ’; SIT ಮಾಡಿದ್ದು ಒಳ್ಳೆಯದು..ಡಿ.ಕೆ ಶಿವಕುಮಾರ್ ಹೇಳಿಕೆಯನ್ನು ಸ್ವಾಗತಿಸಿದ ಧರ್ಮಾಧಿಕಾರಿ..ವೀರೇಂದ್ರ ಹೆಗ್ಗಡೆ ಸಂದರ್ಶನ

ಸೌಜನ್ಯ ಕೊಲೆ ಪ್ರಕರಣ ಮತ್ತು ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಾದ್ಯಂತ ನಡೆದಿರುವ ಸರಣಿ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳ ಕುರಿತ ಆರೋಪಗಳು “ಆಧಾರ ರಹಿತ ಹಾಗೂ ಸುಳ್ಳು” ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದಾರೆ.…

ಪುತ್ತೂರಿಗರಿಗೆ ಲ್ಯಾಬ್ ಪರೀಕ್ಷೆಯ ಭರವಸೆಯ ಚೇತನ ‘ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ’
ಹೊಸ ತಂತ್ರಜ್ಞಾನ – ನಿಖರ ಫಲಿತಾಂಶ – ತ್ವರಿತ ಸೇವೆ ಧನ್ವಂತರಿಯ ಸ್ಪೆಷಾಲಿಟಿ
ಎರಡು ದಶಕಗಳ ವಿಶ್ವಾಸಾರ್ಹತೆಯ ಸೇವೆಗೆ ಇನ್ನಷ್ಟು ಬಲ ತುಂಬಿದ ‘ಅಲರ್ಜಿ ಲ್ಯಾಬ್’

ಪುತ್ತೂರು: ರಕ್ತಪರೀಕ್ಷೆ ಕ್ಷೇತ್ರದಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪಾರದರ್ಶಕ ಹಾಗೂ ನಿಖರ ಫಲಿತಾಂಶ ನೀಡುವ ಮೂಲಕ ಹೆಸರು ಮಾಡಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಇಂದು ಪುತ್ತೂರಿಗಷ್ಟೇ ಸೀಮಿತವಾಗದೆ ಹತ್ತೂರಿನಲ್ಲೂ ಚಿರಪರಿಚಿತವಾಗಿದೆ. 21 ವರ್ಷಗಳ ಹಿಂದೆ ಕನಸುಗಾರ ಚೇತನ್ ಪ್ರಕಾಶ್ ಕಜೆ…

ವಿಜಯ ಸಾಮ್ರಾಟ್ ಸಾರಥ್ಯದಲ್ಲಿ ಪುತ್ತೂರುದ ಪಿಲಿಗೊಬ್ಬು – ಸೀಸನ್ 3 ಮತ್ತು ಫುಡ್ ಫೆಸ್ಟ್ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: ಪುತ್ತೂರಿನ ಜನಮನ ಗೆದ್ದ ಜನಪದ ಸಾಂಸ್ಕೃತಿಕ ಉತ್ಸವ “ಪುತ್ತೂರುದ ಪಿಲಿಗೊಬ್ಬು” ಮೂರನೇ ವರ್ಷದ ಸೀಸನ್ 3 ಹಾಗೂ ಫುಡ್ ಫೆಸ್ಟ್ ಕಾರ್ಯಕ್ರಮ ಸೆಪ್ಟೆಂಬರ್ 28ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಮಾರುಗದ್ದೆಯಲ್ಲಿ ನಡೆಯಲಿದ್ದು, ಅದರ ಆಮಂತ್ರಣ ಪತ್ರವನ್ನು ಆಗಸ್ಟ್ 17ರಂದು ಶ್ರೀ…

ಧರ್ಮಸ್ಥಳ: ದೂರು ಕೊಟ್ಟ ಮಾಸ್ಕ್‌ಮ್ಯಾನ್‌ ಹೆಸರು ಬಹಿರಂಗಪಡಿಸಿದ ಪರಮೇಶ್ವರ್; ಭೀಮ ಅಲ್ಲ

ಧರ್ಮಸ್ಥಳ ಸರಣಿ ಕೊಲೆ ಹಾಗೂ ಅತ್ಯಾಚಾರ ಕೊಲೆಗಳ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದ್ದು, ತನಿಖೆ ನಡೆಯುತ್ತಿದೆ. ಈ ತನಿಖೆ ಕುರಿತಂತೆ ಕಳೆದ ವಾರ ನಡೆದ ವಿಧಾನಸಭೆ ಸದನದಲ್ಲಿ ಸಹ ಬಿಜೆಪಿ ಶಾಸಕರು ಪ್ರಶ್ನಿಸಿ ಎಸ್‌ಐಟಿ ತನಿಖೆ ಎಲ್ಲಿಯವರೆಗೆ ಬಂದಿದೆ…

ಸ್ವಾತಂತ್ರೋತ್ಸವದ ಪ್ರಯುಕ್ತ ನಯಾ ಚಪ್ಪಲ್ ಬಜಾರ್‌ರವರಿಂದ ಪ್ರಾಥಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ-215 ಸ್ಪರ್ಧಿಗಳು 12 ರಸಪ್ರಶ್ನೆಗಳು | ಪ್ರಥಮ, ದ್ವಿತೀಯ, ತೃತೀಯ ಅಲ್ಲದೆ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನಗಳು

ಪುತ್ತೂರು: ದರ್ಬೆ ಬುಶ್ರಾ, ಟವಸ್ ೯ನಲ್ಲಿ ಕಾರ್ಯಾಚರಿಸುತ್ತಿರುವ ಪುತ್ತೂರಿನ ಪ್ರತಿಷ್ಠಿತ ನಯಾ ಚಪ್ಪಲ್ ಬಜಾ‌ರ್ ಮಳಿಗೆಯು ದ್ವಿತೀಯ ಬಾರಿಗೆ ಸ್ವಾತಂತ್ರೋತ್ಸವದ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸುವ ಕಾರ್ಯಕ್ರಮ ಆ.15 ರಂದು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಂಡಮಾರುತ ಎಚ್ಚರಿಕೆ – 18 ರಂದು ಶಾಲೆಗಳಿಗೆ ರಜೆ

ಮಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತ ಬೀಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದಿಂದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ…

ಪುತ್ತೂರು : ಎಸ್.ಡಿ.ಪಿ.ಐ ವತಿಯಿಂದ ನಿರ್ಮಿಸಿದ ಹಂಟ್ಯಾರ್ ಸಾರ್ವಜನಿಕ ಪ್ರಯಾಣಿಕರ ಬಸ್ಸು ತಂಗುದಾಣ ಉದ್ಘಾಟನೆ..!!

ಪುತ್ತೂರು: ಹಂಟ್ಯಾರ್ ಶಾಲಾ ಬಳಿ ಸಾರ್ವಜನಿಕರ ಹಲವಾರು ವರ್ಷಗಳಿಂದಲೂ ಇತ್ತುಕೊಂಡಿದ್ದ ಬೇಡಿಕೆಯಾದ ಪ್ರಯಾಣಿಕರ ಬಸ್ ತಂಗುದಾಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಸಂಟ್ಯಾರ್ ಬ್ರಾಂಚ್ ವತಿಯಿಂದ ನಿರ್ಮಿಸಿ ಭಾನುವಾರ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ…

Join WhatsApp Group
error: Content is protected !!